• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಎಂಟು ಕೆಂಪು ಉಗ್ರರನ್ನು ಹೊಡೆದುರುಳಿಸಿದ ಪೊಲೀಸರು

TNN Correspondent Posted On December 15, 2017
0


0
Shares
  • Share On Facebook
  • Tweet It

ಛತ್ತಿಸಘಡ್: ಕೆಂಪು ಉಗ್ರರನ್ನು ಹೊಡೆದುರುಳಿಸುವಲ್ಲಿ ಪೊಲೀಸರು ಭಾರಿ ಯಶಸ್ಸು ಕಂಡಿದ್ದು, ಛತ್ತಿಸಘಡ್ ದ  ಕೊತ್ತಗುಡಂ ಜಿಲ್ಲೆಯ ಬದ್ರಾದ್ರಿ ಅರಣ್ಯ ಪ್ರದೇಶದಲ್ಲಿ ಎಂಟು ಕೆಂಪು ಉಗ್ರರನ್ನು ಹೊಡೆದುರುಳಿಸಿದ್ದಾರೆ.

ಛತ್ತಿಸಘಡದಲ್ಲಿ ಭರ್ಜರಿ ಕಾರ್ಯಚರಣೆ ನಡೆಸಿದ ನಕ್ಸಲ್ ನಿಗ್ರಹ ದಳ ಎಂಟು ನಕ್ಸಲರನ್ನು ಹತ್ಯೆ ಮಾಡಿದೆ. ಕಾರ್ಯಾಚರಣೆಯಲ್ಲಿ ಎರಡು ಗನ್, 2.8 ಎಂಎಂನ ಎರಡು ರೈಫಲ್ ಸೇರಿ ನಾನಾ  ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ನಕ್ಸಲಬಾರಿ ಚಳವಳಿಯ ನೇತೃತ್ವ ವಹಿಸಿದ ಕಮ್ಯುನಿಸ್ಟ್ ನಾಯಕ ಚಾರು ಮುಜುಮುದಾರ್ ಸಮಕಾಲೀನ ಚಂದ್ರಪುಲ್ಲಾ ರೆಡ್ಡಿಯನ್ನು ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ಹತ್ಯೆ ಮಾಡಲಾಗಿದೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search