• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮತಯಂತ್ರದ ಬಗ್ಗೆ ಅನುಮಾನ ಆಪ್ ಮುಖಂಡನಿಗೆ ಚಿಪ್ ಡಿಸೈನರ್ ಸವಾಲು

TNN Correspondent Posted On December 18, 2017
0


0
Shares
  • Share On Facebook
  • Tweet It

ದೆಹಲಿ: ಮತಯಂತ್ರದಲ್ಲಿ ಚಿಪ್ ಅಳವಡಿಸಿ ಬಿಜೆಪಿ ಚುನಾವಣೆಗಳನ್ನು ವಾಮಮಾರ್ಗದಿಂದ ಗೆಲ್ಲುತ್ತಿದೆ ಎಂದು ಬೊಬ್ಬೆ ಹೊಡೆಯುತ್ತಿರುವ ಕಾಂಗ್ರೆಸ್, ಆಪ್, ಹಾರ್ದಿಕ್ ಪಟೇಲ್ ಸೇರಿ ಇತರಿರಿಗೆ ಚಿಪ್ ಡಿಸೈನರ್ ಒಬ್ಬರು ಸವಾಲು ಹಾಕಿದ್ದಾರೆ.

ಇತ್ತೀಚೆಗೆ ಆಪ್ ಮುಖಂಡ ಅಂಕಿತ್ ಲಾಲ್ ‘ಚುನಾವಣೆ ಆಯೋಗ ಮತಯಂತ್ರಗಳನ್ನು ಸರಿಯಾಗಿ ಬಳಸುತ್ತಿಲ್ಲ. ಮತಯಂತ್ರಗಳನ್ನು ಬಿಜೆಪಿ ಪರ ಮತ ಬೀಳುವಂತೆ ಸಿದ್ಧಪಡಿಸಲಾಗುತ್ತಿದೆ. ಚುನಾವಣೆ ಆಯೋಗ ಸಂಪೂರ್ಣವಾಗಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತಿದೆ ಎಂದು ಆರೋಪಿಸಿ ಟ್ವೀಟ್ ಮಾಡಿದ್ದ.

ಇದಕ್ಕೆ ಪ್ರತಿಕ್ರಿಯಿಸಿರುವ ರೋಷಿ ಸಿಬಿಜಿ ಸ್ಯಾನ್ ಎಂಬ ಚಿಪ್ ಡಿಸೈನರ್ ‘ಆತ್ಮೀಯ ಅಂಕಿತ್ ಲಾಲ್ ಅವರೇ ನಾನು ಪ್ರೋಪೇಷನಲ್  ಚಿಪ್ ಡಿಸೈನರ್ ಆಗಿದ್ದೇನೆ. ನಿಮಗೆ ಬಹಿರಂಗ ಸವಾಲು ಹಾಕುತ್ತೇನೆ. ಮತಯಂತ್ರದ ಚಿಪ್ ಹ್ಯಾಕ್ ಮಾಡುವ ಬಗ್ಗೆ ತಿಳಿಸಿಕೊಡಿ ಎಂದು ಸವಾಲು ಹಾಕಿದ್ದಾನೆ. ಇನ್ನು ಪೂಕರವಾಗಿ ಸೂಕ್ತ ಉದಾಹರಣೆಗಳನ್ನು ಸರಣಿ ಟ್ವೀಟ್ ಮಾಡುವ ಮೂಲಕ ಮನದಟ್ಟು ಮಾಡಿಸಿದ್ದಾನೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search