• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲವ್ ಜಿಹಾದ್ ಗೆ ಯುವತಿ ಬಲಿ: ಅತ್ಯಾಚಾರವೆಸಗಿ, ಕೈಮೇಲಿದ್ದ ಓಂ ಟ್ಯಾಟೂ ಸುಟ್ಟ ಕಟುಕರು

TNN Correspondent Posted On December 22, 2017
0


0
Shares
  • Share On Facebook
  • Tweet It

ದೆಹಲಿ: ಹಿಂದೂ ಯುವತಿಯನ್ನು ಲವ್ ಜಿಹಾದ್ ಬಲಿ ಮಾಡಿ, ಮತಾಂತರಿಸಿ, ಅತ್ಯಾಚಾರ ಮಾಡಿ, ಮದುವೆಯಾಗಿದಲ್ಲದೇ, ಅವಳ ಕೈ ಮೇಲಿದ್ದ ಓಂ ಹಚ್ಚೆಯನ್ನು ಸುಟ್ಟು ಹಾಕಿರುವ ಅಮಾನವೀಯ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. 21 ವರ್ಷದ ಯುವತಿ ಮುಸ್ಲಿಂ ಯುವಕನಿಂದ ಲವ್ ಜಿಹಾದ್ ಗೆ ಬಲಿಯಾಗಿ ಇದೀಗ ಸಂಕಷ್ಟದಲ್ಲಿ ದಿನದೂಡುತ್ತಿದ್ದಾಳೆ.

ನಿರಂತರವಾಗಿ 15 ದಿನ ಅತ್ಯಾಚಾರ ಮಾಡಿ, ಮದುವೆಯಾಗಿದಲ್ಲದೇ, ಮುಸ್ಲಿಂ ಯುವಕನ ತಂದೆ ಯುವತಿಯ ಕೈ ಮೇಲಿದ್ದ ಓಂ ಹಚ್ಚೆಯನ್ನು ಆ್ಯಸಿಡ್ ಹಾಕಿ ಸುಟ್ಟಿದ್ದಾನೆ ಎಂದು ಯುವತಿಯನ್ನು ರಕ್ಷಿಸಿರುವ ಮೀರತ್ ಪೊಲೀಸರು ತಿಳಿಸಿದ್ದಾರೆ. ದೆಹಲಿಯ ಹೊರವಲಯದ ಮಂಗಲಪೂರಿಯಲ್ಲಿ ವಾಸಿಸುತ್ತಿದ್ದ ಯುವತಿಯನ್ನು ಇಮ್ರಾನ್ ಎಂಬ ಕಾಮಾಂಧ ಮರಳು ಮಾಡಿ ಅತ್ಯಾಚಾರ ಎಸಗಿದಲ್ಲದೇ ಕಿರುಕುಳ ನೀಡಿದ್ದಾನೆ.

ಕಾಲೇಜಿನಲ್ಲಿ ಪರಿಚಯವಾದ ಯುವತಿಯನ್ನು ಸೋನು ಎಂಬ ಹೆಸರಿನಲ್ಲಿ ಮರಳು ಮಾಡಿದ ದುರುಳ ಇಮ್ರಾನ್, ನನ್ನ ಸಹೋದರಿಗೆ ಹುಷಾರಿಲ್ಲ, ನೀನು ಅವಳ ಜತೆಗಿರಬೇಕು ಎಂದು ಆಹ್ವಾನಿಸಿ,  ಮನೆಗೆ ಬಂದ ಯುವತಿಯನ್ನು ಕೋಣೆಯೊಳಗೆ ಕೂಡಿ ಹಾಕಿ 15 ದಿನ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಯುವತಿ ಪ್ರತಿರೋಧ ಒಡ್ಡಿದಾಗ ಇಮ್ರಾನನ ತಂದೆ ಯುವತಿ ಕೈಮೇಲೆ ಇದ್ದ ಓಂ ಹಚ್ಚೆಯನ್ನು ಆ್ಯಸಿಡ್ ಹಾಕಿ ಸುಟ್ಟಿದ್ದಾನೆ.

ಈ ಕುರಿತು ಮಂಗಲಪುರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವತಿಯನ್ನು ಅತ್ಯಾಚಾರ ಮಾಡಿ, ಆ್ಯಸಿಡ್ ಹಾಕಿದ ತಂದೆ ಮತ್ತು ಮಗನನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

0
Shares
  • Share On Facebook
  • Tweet It


#Lovejihad


Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search