• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಾಯಿಗೆ ಬೈದವರು ದೀಪ ಹಚ್ಚುವುದು ಬೇಡ! ಪೂಜಾರಿ ಖಡಕ್ ನುಡಿ

Tulunadu News Posted On December 28, 2017
0


0
Shares
  • Share On Facebook
  • Tweet It

dfcಮಂಗಳೂರಿನ ಕುದ್ರೋಳಿಯಲ್ಲಿ ನಡೆದ ಹೊರೆಕಾಣಿಕೆ ಮೆರವಣಿಗೆವೈ ಉದ್ಘಾಟನಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಲು ಮುಂದಾದ ಚಲನ ಚಿತ್ರ ನಟ ರಾಜಶೇಖರ್ ಕೋಟ್ಯಾನ್ರವರನ್ನು ಮಾಜಿ ವಿತ್ತ ಸಚಿವ ಜನಾರ್ಧನ್ ಪೂಜಾರಿ ತಡೆದ ಘಟನೆ ನಡೆದಿದೆ.

https://tulunadunews.com/wp-content/uploads/2017/12/poojari_mpeg4-1.mp4

 

ಮಂಗಳೂರಿನ ಗರೋ ಡಿಯ ಕೋಟಿ ಚೆನ್ನಯ ಬ್ರಹ್ಮ ಬೈದರ್ಕಳ ಗರೋಡಿಯಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಹೊರೆ ಕಾಣಿಕೆ ಮೆರವಣಿಗೆ ಆಯೋಜಿಸಲಾಗಿತ್ತು.ಈ ಮೆರವಣಿಗೆ ಯನ್ನು ಕುದ್ರೋಳಿ ಗೋಕರ್ಣನಾಥ್ ಕ್ಷೇತ್ರ ದಿಂದ ಆರಂಭಿಸಲಾಗಿತ್ತು.ಇದಕ್ಕೂ ಮುನ್ನ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟನೆಗೆ ವ್ಯವಸ್ಥೆ ಮಾಡಲಾಗಿತ್ತು.ಕಾರ್ಯಕ್ರಮವನ್ನು ಜನಾರ್ಧನ್ ಪೂಜಾರಿ ದೀಪ ಬೆಳಗಿಸಿ ಉದ್ಘಾಟಿಸಿದ್ದರು .ಬಳಿಕ ಶಾಸಕ ಜೆ ರ್ ಲೋಬೊ ದೀಪ ಬೆಳಗಿಸಿದರು.

ಇದಾದ ಬಳಿಕ ಚಲನ ಚಿತ್ರ ನಟ ರಾಜಶೇಖರ್ ಕೋಟ್ಯಾನ್ ದೀಪ ಬೆಳಗಿಸಲು ಮುಂದಾದಾಗ ಮಾಜಿ ಕೇಂದ್ರ ಸಚಿವ ಜನಾರ್ಧನ್ ಪೂಜಾರಿ ಅವರನ್ನು ತಡೆದರು .ನೀವು ನನ್ನನ್ನು ಅವಾಚ್ಯವಾಗಿ ಬೈದವರ ಪರವಾಗಿ ಇದ್ದೀರಿ .ನೀವು ಮೊದಲು ಹೋಗಿ ದೇವರ ಬಳಿ ತೆರಳಿ ಕ್ಷಮೆ ಕೇಳಿ.ಬಳಿಕ ದೀಪ ಹಚ್ಚಿ ಎಂದು ಹೇಳಿದರು.ಈ ಘಟನೆ ನಡೆಯುತ್ತಿದ್ದಂತೆಯೇ ಅಲ್ಲಿದ್ದ ಶಾಸಕರು ಸೇರಿದಂತೆ ಗಣ್ಯರು ತಬ್ಬಿಬಿದ್ದಾರು. ಜನಾರ್ಧನ ಪೂಜಾರಿ ಬಳಿಕ ಅಲ್ಲಿಂದ ತೆರಳಿದರು.

0
Shares
  • Share On Facebook
  • Tweet It


congressJanardana Pooajarymangalore


Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಸಿದ್ಧಾಂತದ ಮೇಲೆ ಭಾಷಣ ಮಾಡುವುದೆಂದರೆ ಟೆಂಟ್ ನಲ್ಲಿ ಗಿಡಮೂಲಿಕೆ ಮಾರುವುದಲ್ಲ!!
December 7, 2018
ಕಲಿಯುಗದ ಶ್ರವಣಕುಮಾರ..!
December 3, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search