• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾದರಿಯಾದ ಹಿಂದೂ ಯುವಕ, ಮುಸ್ಲಿಂ ಯುವತಿಯ ಒಲವಿನ ಮದುವೆ

TNN Correspondent Posted On January 27, 2018
0


0
Shares
  • Share On Facebook
  • Tweet It

ಮಂಡ್ಯ: ಹಿಂದೂ ಮಹಿಳೆಯರನ್ನು ತಮ್ಮ ಪ್ರೇಮ ಪಾಶಕ್ಕೆ ಬೀಳಿಸಿ, ಭಯೋತ್ಪಾದನೆ ದೂಡುವ ಘಟನೆ ನಡೆಯುತ್ತಿರುವುದು ದೇಶದಲ್ಲಿ ಸಾಮಾನ್ಯವಾಗಿದೆ. ಆದರೆ ಇಲ್ಲೊಂದು ಯುವ ಜೋಡಿ ಪವಿತ್ರ ಪ್ರೀತಿಯ ಬಾಂಧ್ಯವ್ಯಕ್ಕೆ ಒಳಗಾಗಿದ್ದು ಪರಸ್ಪರ ಒಪ್ಪಿಗೆ ಮೂಲಕ, ಯಾರ, ಯಾವುದೇ ಧರ್ಮ, ಜಾತಿಗಳ, ಷಡ್ಯಂತ್ರದವಿಲ್ಲದೇ ಮದುವೆಯಾಗಿದ್ದಾರೆ. ಈ ಮೂಲಕ ಧರ್ಮದ ಹೆಸರಲ್ಲಿ ಮಹಿಳೆಯರನ್ನು ವಂಚಿಸದೇ ಮದುವೆಯಾಗಿ ಸುಖ ಜೀವನ ನಡೆಸಬಹುದು ಎಂಬ ಸಂದೇಶ ನೀಡಿದ್ದಾರೆ.

ಸಾಮಾಜಿಕ ಚಳುವಳಿಯಲ್ಲಿ ಗುರುತಿಸಿಕೊಂಡಿರುವ ಮಂಡ್ಯ ಜಿಲ್ಲೆಯ ಯುವಕ ಶಿವಕುಮಾರ ಗುಳಘಟ್ಟ ಮತ್ತು ಬಳ್ಳಾರಿ ಮೂಲದ ನಸ್ರೀನ್ ಶುಕ್ರವಾದ ಮಂಡ್ಯ ನಗರದ ಹಿಂದಿ ಭವನದಲ್ಲಿ ಸರಳವಾಗಿ ಮದುವೆಯಾಗಿದ್ದಾರೆ. ಒಪ್ಪರಿಗೊಬ್ಬರು ಪರಸ್ಪರ ಹಾರ ಬದಲಾಯಿಸಿಕೊಂಡು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಒಲವಿನ ಮದುವೆಯೇ ಮುಖ್ಯ ಸೂತ್ರ: ಶಿವಕುಮಾರ ಮತ್ತು ನಸ್ರೀನ್ ಇಬ್ಬರ ಮದುವೆ ನಡೆದ ವೇದಿಕೆಗೆ ಒಲವಿನ ಮದುವೆ ಎಂದು ನಾಮಕರಣ ಮಾಡಲಾಗಿತ್ತು. ಇದು ಇಡೀ ಮದುವೆಗೆ ಶೋಭೆ ತಂದಿದ್ದಲ್ಲದೇ, ಒಂದು ಉದಾತ ಸಂದೇಶವನ್ನು ನೀಡಿತ್ತು. ಪ್ರೀತಿಯಲ್ಲಿ ಒಲವಿರಬೇಕು, ಯಾವುದೇ ದೂರುದ್ದೇಶ, ಧರ್ಮದ ಹುನ್ನಾರ ಇರಬಾರದು ಎಂಬ ಸಂದೇಶವನ್ನು ಈ ಜೋಡಿ ಸಮಾಜಕ್ಕೆ ತಮ್ಮ ಮದುವೆಯ ಮೂಲಕ ನೀಡಿದೆ.

 

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search