• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಂಧಿಸಿದರೂ ಕಾಶ್ಮೀರಕ್ಕಾಗಿ ಹೋರಾಡುವುದು ಬಿಡೆನು: ಉಗ್ರ ಸಯೀದ್ ಉದ್ಧಟತನ

TNN Correspondent Posted On February 6, 2018
0


0
Shares
  • Share On Facebook
  • Tweet It

ಲಾಹೋರ:  ಭಾರತದ ವಿರುದ್ಧ ಜಮಾತ್ ಉದ್ ದಾವಾ ಭಯೋತ್ಪಾದಕ ಸಂಘಟನೆ ಮುಖ್ಯಸ್ಥ, ಮುಂಬೈ ಉಗ್ರ ದಾಳಿಯ ಮಾಸ್ಟರ್ ಮೈಂಡ್ ಜಾಗತಿಕ ಉಗ್ರ ಹಫೀಜ್ ಸಯೀದ್ ಮತ್ತೇ ಉದ್ಧಟತನ ಮೆರೆದಿದ್ದು ‘ಪಾಕಿಸ್ತಾನ ಸರ್ಕಾರ ನನ್ನನ್ನು ಬಂಧಿಸಿದರೂ ನಾನು ಕಾಶ್ಮೀರಕ್ಕಾಗಿ ಹೋರಾಡುವುದನ್ನು ಬಿಡುವುದಿಲ್ಲ ಎಂದು ಹೇಳಿದ್ದಾನೆ.

ಪಾಕಿಸ್ತಾನ ಸರ್ಕಾರ ನನ್ನನ್ನು ಬಂಧಿಸಿದರೂ ಸ್ವೀಕರಿಸುತ್ತೇನೆ. ಆದರೆ 2018ರಲ್ಲಿ ಕಾಶ್ಮೀರಗಳಿಗಾಗಿ ನನ್ನ ಜೀವನ ಮುಡಿಪಾಗಿಟ್ಟಿದ್ದೇನೆ. ನನ್ನ ಹೋರಾಟಕ್ಕೆ ಯಾವುದೇ ಅಡೆ ತಡೆ ಬಂದರೂ ಕಾಶ್ಮೀರದ ಪರ ಹೋರಾಟ ಮುಂದುವರಿಯಲಿದೆ.

ಪಾಕಿಸ್ತಾನದ ಲಾಹೋರ್ ನಲ್ಲಿ ರ್ಯಾಲಿಯೊಂದರಲ್ಲಿ ಮಾತನಾಡಿದ ಸಯೀದ್, ನನ್ನನ್ನು ವಿರೋಧಿಸಿದಷ್ಟು ನಾನು ಬಲಿಷ್ಠವಾಗುತ್ತೇನೆ. ಅದರಲ್ಲಿ ಎರಡು ಮಾತಿಲ್ಲ. ಪಾಕಿಸ್ತಾನದ ಅಧ್ಯಕ್ಷ ಕಾಶ್ಮೀರದ ವಿಷಯದಲ್ಲಿ ಗಂಭೀರವಾಗಿ ಕ್ರಮ ಕೈಗೊಳ್ಳುತ್ತಿಲ್ಲ. ನಾವು ಇದೀಗ ಷರೀಪ್ ವಿರುದ್ಧ ಹೋರಾಡುವ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಹೇಳಿದ್ದಾನೆ.

ಭಾರತ ಮತ್ತು ಅಮೆರಿಕದಾ ಒತ್ತಡದ ಬಗ್ಗೆ ಪಾಕಿಸ್ತಾನದಲ್ಲಿ ಮಾಧ್ಯಮ ಪ್ರಸಾರ ತಡೆಹಿಡಿಯಲಾಗಿದೆ. ಈ ಮೂಲಕ ಪಾಕಿಸ್ತಾನಿಗಳಿಗೆ ವಾಸ್ತವದ ಅರಿವಾಗುತ್ತಿಲ್ಲ ಎಂದು ಬೊಗಳೆ ಬಿಟ್ಟಿದ್ದಾನೆ. ಜಾಗತಿಕ ಉಗ್ರ ಹಫೀಜ್ ಸಯೀದ್  ತಲೆಗೆ ಅಮೆರಿಕ 10 ಮಿಲಿಯನ್ ಡಾಲರ್ ಘೋಷಿಸಿದೆ. ಇತ್ತೀಚೆಗೆ ಪಾಕಿಸ್ತಾನ ಸಯೀದ್ ಗೆ ಗೃಹ ಬಂಧನ ವಿಧಿಸುವ ನಾಟಕವಾಡಿತ್ತು.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search