• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಾಳಿಯಲ್ಲಿ ಕಾಲು ಕಳೆದುಕೊಂಡರೂ ಸೈನ್ಯಕ್ಕೆ ಮರಳಿದ ಯೋಧನ ದೇಶಪ್ರೇಮ ಎಂಥಾದ್ದು

TNN Correspondent Posted On February 6, 2018
0


0
Shares
  • Share On Facebook
  • Tweet It

ರಾಯಪುರ್: ನಮ್ಮ  ಸೈನಿಕರಿಗೆ ದೇಶದ ಮೇಲಿರುವ ಅಪಾರ ಶ್ರದ್ಧೆಯೇ ಅಂತದ್ದೂ. ತಮ್ಮ ಜೀವ ಆಪತ್ತಿನಲ್ಲಿದೆ, ಜೀವಕ್ಕೆ ಕುತ್ತು ಬರುತ್ತಿದೆ ಎಂದು ಗೊತ್ತಿದ್ದರೂ ಅವರು ಎಂದಿಗೂ ತಮ್ಮ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳುವುದಿಲ್ಲ ಎಂಬುದಕ್ಕೆ ಸಾಕ್ಷಿ ಸಿಆರ್ ಫಿಎಫ್ ಯೋಧ ಭೋಗಡೆ ರಾಮದಾಸ್ ಬಾಹು.

ಯೋಧ ಬೋಗಡೆ ರಾಮದಾಸ್ ಬಾಹು ಜೀವನ ಗಾಥೆಯೇ ಅಂತಹದ್ದು. ನಕ್ಸಲರೊಂದಿಗೆ ಹೋರಾಟದಲ್ಲಿ ನಡೆದ ಬ್ಲಾಸ್ಟ್ ನಲ್ಲಿ  ಎರಡು ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದವು. ಇದೀಗ ಸೂಕ್ತ ಚಿಕಿತ್ಸೆ ಪಡೆದುಕೊಂಡು ಮರಳಿ ಸೈನಿಕ ಶಿಬಿರಕ್ಕೆ ಕೆಲಸಕ್ಕೆ ಹಾಜರಾಗಿ, ಹೋರಾಟಕ್ಕೆ ಸಜ್ಜಾಗಿದ್ದಾರೆ.

ಕೋಬ್ರಾ ಕಮಾಂಡೋ ಆಗಿರುವ ರಾಮದಾಸ್ ಅವರು 2017ರಲ್ಲಿ ಛತ್ತಿಡಗಡದ ಸುಕ್ಮಾ ಜಿಲ್ಲೆಯ ನಕ್ಸಲರು ನಡೆಸಿದ ಬ್ಲಾಸ್ಟ್ ನಲ್ಲಿ ಗಾಯಗೊಂಡಿದ್ದರು. 208 ಬಟಾಲಿಯನ್, ಸಿಆರ್ ಫಿಎಫ್ ಮತ್ತು ಜಿಲ್ಲಾ ಪೊಲೀಸ್ ದಳ ಜಂಟಿಯಾಗಿ ಅರಣ್ಯ ಪ್ರದೇಶದಲ್ಲಿ ನಕ್ಸಲರ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿತ್ತು.  ಈ ವೇಳೆ ಅರಣ್ಯದಲ್ಲಿರುವ ಕಸರಾಮ್ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸುವ ವೇಳೆ ರಾಮದಾಸ್ ಐಇಡಿ ಬ್ಲಾಸ್ಟ್ ನಿಂದ ಗಂಭೀರವಾಗಿ ಗಾಯಗೊಂಡಿದ್ದರು.

2017 ನವೆಂಬರ್ 29ರಂದು ರಾಮದಾಸ್ ಗೆ ಪ್ರಥಮ ಚಿಕಿತ್ಸೆ ನೀಡಲಾಯಿತು. ಆದರೆ ಗಂಭಿರವಾಗಿ ಗಾಯಗೊಂಡಿದ್ದರಿಂದ         ರಾಮದಾಸ್ ಅವರ ಕಾಲನ್ನು ಮೊಳಕಾಲಿಗಿಂತ ಮೇಲೆ ತುಂಡರಿಸಲಾಗಿತ್ತು. ಮತ್ತು ಎಡಗೈಗೆ ಗಂಭೀರ ಗಾಯಗಳಾಗಿದ್ದವು. ಇದೀಗ ರಾಮದಾಸ್ ಚಿಕಿತ್ಸೆಯಿಂದ ಗುಣಮುಖರಾಗಿದ್ದು, 208 ಕೋಬ್ರಾ ಪಡೆಯಲ್ಲಿ ಕಾರ್ಯ ನಿರ್ವಹಿಸಲು ಮರಳಿದ್ದಾರೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search