• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೂರ್ತಿ ಧ್ವಂಸ ದುರದೃಷ್ಟಕರ, ದುಷ್ಕೃತ್ಯಗಳಿಗೆ ಬೆಂಬಲಿಸಬೇಡಿ ಬಿಜೆಪಿ ಮುಖಂಡರಿಗೆ ಅಮಿತ್ ಶಾ ಸೂಚನೆ

TNN Correspondent Posted On March 7, 2018
0


0
Shares
  • Share On Facebook
  • Tweet It

ದೆಹಲಿ: ದೇಶದಲ್ಲಿ ಮೂರ್ತಿ ಧ್ವಂಸ ಕುರಿತು ನಡೆಯುತ್ತಿರುವ ಕೃತ್ಯಗಳನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಖಂಡಿಸಿದ್ದಾರೆ. ಇಂತಹ ಕೃತ್ಯಗಳು ನಡೆಯುತ್ತಿರುವುದು ದುರದೃಷ್ಟಕರ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಬಿಜೆಪಿ ಮುಖಂಡರು ಇಂತಹ ಕೃತ್ಯಗಳಿಗೆ ಬೆಂಬಲ ನೀಡಬಾರದು ಎಂದು ಸೂಚನೆ ನೀಡಿದ್ದಾರೆ.

ತ್ರಿಪುರಾದಲ್ಲಿ ಕಮ್ಯುನಿಸ್ಟ್ ಸಿದ್ಧಾಂತಿ ಲೇನಿನ್ ಮೂರ್ತಿ ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕಿಡಿಗೇಡಿಗಳ ವಿರುದ್ಧ ಕಿಡಿಕಾರಿದ್ದಾರೆ. ಅಲ್ಲದೇ ಮೂರ್ತಿ ಧ್ವಂಸ ಪ್ರಕ್ರಿಯೆಯಲ್ಲಿ ಭಾಗಿಯಾಗಿರುವ ಬಿಜೆಪಿ ಮುಖಂಡರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದ್ದಾರೆ.

ತ್ರಿಪುರಾ ಮತ್ತು ತಮಿಳುನಾಡಿನ ಬಿಜೆಪಿ ಘಟಕಗಳಿಗೆ ಸ್ಪಷ್ಟ ಸಂದೇಶ ರವಾನಿಸಿರುವ ಅಮಿತ್ ಶಾ. ಮೂರ್ತಿ ಧ್ವಂಸ ಮಾಡುವ ಪ್ರಕ್ರಿಯೆ ದುರದೃಷ್ಟಕರ. ಇಂತಹ ಕಾರ್ಯಗಳಿಗೆ ಬಿಜೆಪಿ ಮುಖಂಡರು ಬೆಂಬಲ ನೀಡಬಾರದು ಎಂದು ಸೂಚನೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಖಂಡನೆ

ದೇಶಾದ್ಯಂತ ಮೂರ್ತಿ ಧ್ವಂಸ ಕುರಿತು ನಡೆಯುತ್ತಿರುವ ಕೃತ್ಯಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿಷಾಧ ವ್ಯಕ್ತಪಡಿಸಿದ್ದಾರೆ.  ಈ ಕುರಿತು ಕೇಂದ್ರ ಗೃಹ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ರಾಜ್ಯ ಸರ್ಕಾರಗಳು ಇಂತಹ ಕೃತ್ಯಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search