• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಕಲಿ ವಿಡಿಯೋ ಪ್ರಕಟಿಸಿ ಪೇಚಿಗೆ ಸಿಲುಕಿದ ಕಾಂಗ್ರೆಸ್, ಕಾನೂನು ಕ್ರಮದ ಎಚ್ಚರಿಕೆ ನೀಡಿದ ಅನಿವಾಸಿ ಭಾರತೀಯ

TNN Correspondent Posted On March 10, 2018
0


0
Shares
  • Share On Facebook
  • Tweet It

ದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ ಹೋದಲೆಲ್ಲ ತಮ್ಮ ಪೆದ್ದು ಮಾತುಗಳಿಂದ ಅಪಹಾಸ್ಯಕ್ಕೀಡಾಗುವುದು ಸಾಮಾನ್ಯ. ರಾಗಾ ಕಾಮೀಡಿ ಜರ್ನಿ ಭಾರತವಲ್ಲದೇ ಸಿಂಗಾಪುರಕ್ಕೂ ತಲುಪಿದ್ದು, ಅನಿವಾಸಿ ಭಾರತೀಯರೊಂದಿಗೆ ಸಂವಾದದ ವೇಳೆ ರಾಹುಲ್ ಗಾಂಧಿ ಪೇಚಿಗೆ ಸಿಲುಕಿದ್ದು, ಇದೀಗ ಜಗಜ್ಜಾಹಿರಾಗಿದೆ. ಆದರೆ ತಮ್ಮ ನಾಯಕನ ಅಪಹಾಸ್ಯವನ್ನು ತಡೆಗಟ್ಟಲು ಕಾಂಗ್ರೆಸ್ ಮೂಲ ವಿಡಿಯೋವನ್ನು ಎಡಿಟ್ ಮಾಡಿರುವ ಆಘಾತಕಾರಿ ವಿಷಯ ಹೊರಬಂದಿದೆ. ಅಲ್ಲದೇ ಎಡಿಟ್ ಮಾಡಿರುವ ವಿಡಿಯೋ ವನ್ನು ಬಳಿಸಿದಿರುವುದನ್ನು ಖಂಡಿಸಿ, ಕಾನೂನು ಹೋರಾಟ ನಡೆಸುವುದಾಗಿ ಅನಿವಾಸಿ ಭಾರತೀಯ ಪ್ರಸನ್ ಜೀತ್ ಬಸು ಎಚ್ಚರಿಕೆ ನೀಡಿದ್ದಾರೆ.

ಸಿಂಗಾಪುರದಲ್ಲಿ ನಡೆದ ಸಂವಾದದ ವೇಳೆ ರಾಹುಲ್ ಗಾಂಧಿ ಪ್ರಶ್ನೆಗಳಿಗೆ ಸೂಕ್ತ ಉತ್ತರಗಳನ್ನು ನೀಡದೇ ಪೆದ್ದು, ಪೆದ್ದಾಗಿ ಮಾತಾಡಿರುವುದು, ಸೂಕ್ತ ಉತ್ತರಗಳನ್ನು ನೀಡಲಾಗದೇ ಕಾಮಿಡಿ ಮಾಡಿ ನುಣಿಚಿಕೊಂಡಿರುವುದು ವಿಡಿಯೋಗಳಲ್ಲಿ ಇದೆ. ಆದರೆ ಕಾಂಗ್ರೆಸ್ ಟ್ವಿಟರ್ ಅಕೌಂಟ್ ನಲ್ಲಿ ಎಡಿಟ್ ಮಾಡಿರುವ ವಿಡಿಯೋ ಪ್ರಕಟಿಸಿ, ವಾಸ್ತವವನ್ನು ಮರೆಮಾಚುವ ಕೆಲಸಕ್ಕೆ ಕೈ ಹಾಕಿದೆ. ಇದರಿಂದ ಸಿಟ್ಟಾಗಿರುವ ಅನಿವಾಸಿ ಭಾರತೀಯ ಪ್ರಸನ್ ಜೀತ್ ಬಸು ‘ನಿಮ್ಮ ರಾಜಕೀಯ ತೆವಲಿಗಾಗಿ ಮೂಲ ವಿಡಿಯೋವನ್ನು ಎಡಿಟ್ ಮಾಡಿರುವುದು ತಪ್ಪು. ನಕಲಿ ವಿಡಿಯೋ ಪ್ರಕಟಿಸಿ ನಿಮ್ಮ ರಾಜಕೀಯ ನಾಯಕನನ್ನು ಉತ್ತಮ ರೀತಿಯಲ್ಲಿ ಪ್ರಸ್ತುತ ಪಡಿಸಲು ಪ್ರಯತ್ನಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಿಂಗಾಪುರದಲ್ಲಿ ನಡೆದ ಸಂವಾದದ ನಾಲ್ಕೈದು  ವೀಡಿಯೋ ದೃಶ್ಯಗಳನ್ನು ಎಡಿಟ್‌ ಮಾಡಿ ಕಾಂಗ್ರೆಸ್‌ ತನ್ನ ಟ್ವಿಟರ್‌ ಖಾತೆಯಲ್ಲಿ ಪ್ರಕಟಿಸಿದೆ. ಟ್ವೀಟರ್ ನಲ್ಲಿ ಪ್ರಕಟಿಸಿರುವ ನಕಲಿ ವಿಡಿಯೋ ಕೂಡಲೇ ಡಿಲೀಟ್ ಮಾಡಿದ್ದರೇ ಸಿಂಗಾಪುರದಲ್ಲಿ ಕಾಂಗ್ರೆಸ್ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

This is a classic fake-news video. You are using my image to falsely advertise your politician, showing a sequence of events that did not occur. Withdraw this false video, or prepare for prosecution in Singapore’s courts!

— Prasenjit K. Basu (@PrasenjitKBasu) March 8, 2018

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search