• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂ ವಿದ್ಯಾರ್ಥಿಗಳು ಹೋಳಿ ಆಚರಿಸಿದಕ್ಕೆ ಹಲ್ಲೆ ನಡೆಸಿದ ಕೇರಳದ ಫಾರೂಕ್ ಕಾಲೇಜು ಸಿಬ್ಬಂದಿ

TNN Correspondent Posted On March 16, 2018
0


0
Shares
  • Share On Facebook
  • Tweet It

ಕೊಜ್ಜಿಕೋಡ್: ಕೇರಳದಲ್ಲಿ ಹಿಂದೂಗಳ ಮೇಲೆ, ಆಚರಣೆ ಮೇಲೆ ನಡೆಯುತ್ತಿರುವ ದೌರ್ಜನ್ಯ, ದಬ್ಬಾಳಿಕೆ ಮುಂದುವರಿದಿದ್ದು, ಇದೀಗ ಹೋಳಿ ಹಬ್ಬ ಆಚರಿಸಿದ್ದಾರೆ ಎಂದು ವಿದ್ಯಾರ್ಥಿಗಳಿಬ್ಬರನ್ನು ಕಾಲೇಜಿನ ಉಪನ್ಯಾಸಕರು ಮತ್ತು ಇತರೆ ಸಿಬ್ಬಂದಿಯೇ ಹಲ್ಲೆ ನಡೆಸಿದ್ದಾರೆ. ಹಿಂದೂಗಳ ಆಚರಣೆಗೆ ಧಕ್ಕೆ ತಂದಿದ್ದಾರೆ.

ಕೇರಳದ ಕಾಲಿಕಟ್ ನ ಫಾರೂಕ್  ಕಾಲೇಜಿನ ಆವರಣದಲ್ಲಿ ಹೋಳಿ ಹಬ್ಬದ ನಿಮಿತ್ತ ಬಣ್ಣದಾಟ ಆಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಲಾಗಿದೆ. ಫಾರೂಕ್  ಕಾಲೇಜಿನಲ್ಲಿ ವಿದ್ಯಾರ್ಥಿಗಳು ಬಣ್ಣವಾಡುತ್ತಿರುವುದನ್ನೇ ನೆಪವಾಗಿಟ್ಟುಕೊಂಡು ಕಬ್ಬಿಣ್ಣದ ರಾಡ್ ಮತ್ತು ಪೈಪ್ ಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಲಾಗಿದೆ. ದಾಳಿಯಲ್ಲಿ ವಿದ್ಯಾರ್ಥಿಗಳಿಗೆ ತೀವ್ರ ಗಾಯಗಳಾಗಿವೆ.

ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ಕೊಜ್ಜಿಕೋಡ್ ಮೆಡಿಕಲ್ ಕಾಲೇಜಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಬ್ಬ ವಿದ್ಯಾರ್ಥಿ ಕಣ್ಣಿಗೆ ಗಂಭೀರ ಗಾಯವಾಗಿದ್ದು, ಮೂವರು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ ಎನ್ನಲಾಗಿದೆ.

ಕಾಲೇಜಿನಲ್ಲಿ ಉಪನ್ಯಾಸಕರು ಹೋಳಿ ಹಬ್ಬ ಬ್ಯಾನ್ ಮಾಡುವಂತೆ ಇತರೆ ವಿದ್ಯಾರ್ಥಿಗಳಿಗೆ ಪ್ರಚೋಧನೆ ನೀಡಿದ್ದಾರೆ. ಅಲ್ಲದೇ ನಮ್ಮ ಮೇಲೆ ಹೋಳಿ ಏಕೆ ಆಚರಿಸುತ್ತೀರಿ ಎಂದು ಹಲ್ಲೆ ಮಾಡಿದ್ದಾರೆ ಎಂದು ಗಾಯಗೊಂಡಿರುವ ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ವಸತಿ ನಿಲಯದ ಸಿಬ್ಬಂದಿ ವಸತಿ ನಿಲಯದಲ್ಲಿ ಮೊದಲು ದಾಳಿ ನಡೆಸಿದ್ದಾರೆ, ನಂತರ ಬಸ್ ಸ್ಟ್ಯಾಂಡ್ ನಲ್ಲಿ ಕಾಲೇಜಿನ ಉಪನ್ಯಾಸಕರು ದಾಳಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search