• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರದಲ್ಲಿ ಕಂಗೆಟ್ಟ ಉಗ್ರರು, ಬಿಜೆಪಿ ಮುಖಂಡನ ಮೇಲೆ ದಾಳಿ, ಸೈನ್ಯದಿಂದ ಪ್ರತಿದಾಳಿ

TNN Correspondent Posted On March 16, 2018
0


0
Shares
  • Share On Facebook
  • Tweet It

ಪುಲ್ವಾಮ: ಕರ್ನಾಟಕ, ಕೇರಳ ಸೇರಿ ನಾನಾ ಕಡೆ ರಾಷ್ಟ್ರಭಕ್ತ ಸಂಘಟನೆಗಳು, ಬಿಜೆಪಿ ಮುಖಂಡರನ್ನು ಗುರಿಯಾಗಿಟ್ಟುಕೊಂಡು ದಾಳಿ ನಡೆಯುತ್ತಿರುವುದು ಸಾಮಾನ್ಯ. ಆದರೆ ಪಾಕಿಸ್ತಾನದ ಗಡಿಯಲ್ಲಿ ಭಯೋತ್ಪಾದಕರು ಬಿಜೆಪಿ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡಿರುವ ದಿಟ್ಟ ನಿರ್ಧಾರಗಳಿಂದ ಕಂಗಾಲಾಗಿರುವ ಭಯೋತ್ಪಾದಕರು ಮತ್ತು ಕೆಲವು ದೇಶ ದ್ರೋಹಿಗಳು ಬಿಜೆಪಿ ಮುಖಂಡರನ್ನು ಗುರಿಯಾಗಿಟ್ಟುಕೊಂಡು ದಾಳಿ ನಡೆಸಿರುವ ಅನುಮಾನ ಮೂಡಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಮುಖಂಡನ ಮೇಲೆ ದಾಳಿ ನಡೆಸಿ, ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಜಮ್ಮು ಕಾಶ್ಮೀರದ ಬಿಜೆಪಿ ಮುಖಂಡ ಅನ್ವರ್ ಖಾನ್ ಮೇಲೆ ಏಕಾಏಕಿ ಪಾಕ್ ಪ್ರಚೋಧಿತ, ದೇಶವಿರೋಧಿ ಕೃತ್ಯಗಳ ಬೆಂಬಲಿತ ಕೆಲ ಸ್ಥಳೀಯರ ಬೆಂಬಲದೊಂದಿಗೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕೈಗೊಂಡಿರುವ ದಿಟ್ಟ ಕ್ರಮಗಳಿಂದ ಜಮ್ಮು ಕಾಶ್ಮೀರ ಸೇರಿ ದೇಶಾದ್ಯಂತ ನೆಲೆ ಕಳೆದುಕೊಂಡಿರುವ ಭಯೋತ್ಪಾದಕರು ಇದೀಗ ಬಿಜೆಪಿ ಮುಖಂಡರನ್ನೆ ಮುಗಿಸುವ ಹುನ್ನಾರ ನಡೆಸಿದ್ದಾರೆ. ದಾಳಿಯಲ್ಲಿ ಬಿಜೆಪಿ ಮುಖಂಡ ಅನ್ವರ್ ಖಾನ್ ಗೆ ಯಾವುದೇ ಪ್ರಾಣಾಪಾಯವಾಗಲಿಲ್ಲ. ದಾಳಿಯಲ್ಲಿ ಅನ್ವರ್ ಖಾನ್ ಜೊತೆಗಿದ್ದ ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ.

ಅನ್ವರ್ ಖಾನ್ ಮೇಲೆ ಉಗ್ರರು ದಾಳಿ ನಡೆಸುತ್ತಿದ್ದಂತೆ ಕಾರ್ಯಪ್ರವೃತ್ತರಾದ ಭದ್ರತಾ ಸಿಬ್ಬಂದಿ ಭಯೋತ್ಪಾದಕರ ಮೇಲೆ ಪ್ರತಿ ದಾಳಿ ನಡೆಸಿದ್ದಾರೆ. ಉಗ್ರರ ದಾಳಿಯಿಂದ ಬಿಜೆಪಿ ಅನ್ವರ್ ಖಾನ್ ರನ್ನು ರಕ್ಷಿಸಿದ್ದಾರೆ. ಇನ್ನು ಉಗ್ರರೊಂದಿಗಿನ ಹೋರಾಟದಲ್ಲಿ ಸೈನ್ಯದ ಓರ್ವ ಸಿಬ್ಬಂದಿಗೆ ಗಾಯಗಳಾಗಿವೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search