• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಂಘದ ಕಾರ್ಯಕರ್ತ ರಾಜು ಹತ್ಯೆ ಆರೋಪಿ ಹಬೀಬ್ ಪಾಷಾ ಗಡಿಪಾರು ಆದೇಶ

TNN Correspondent Posted On March 16, 2018
0


0
Shares
  • Share On Facebook
  • Tweet It

ಮೈಸೂರು: ಮತಾಂದರ ಅಟ್ಟಹಾಸಕ್ಕೆ ಬಲಿಯಾಗಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ರಾಜು ಹತ್ಯೆಯಾಗಿ ಇತ್ತೀಚೆಗೆ ಎರಡು ವರ್ಷಗಳಾಗಿದೆ. ನಿಷ್ಠಾವಂತ ಕಾರ್ಯಕರ್ತರನ್ನು ಕಳೆದುಕೊಂಡ ದುಖಃದ ಮಧ್ಯೆ ಪ್ರಕರಣದ ಆರೋಪಿ ಹಬೀಬ್ ಪಾಷಾಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ವಿಷ್ಣುವರ್ಧನ ಹೇಳಿದ್ದಾರೆ.

ಆರೋಪಿ ಹಬೀಬ್ ಪಾಷಾನಿಗೆ ಆರು ತಿಂಗಳು  ಮೈಸೂರು, ಮಂಡ್ಯ, ಹುಣಸೂರು, ಮಂಗಳೂರು ಹಾಗೂ ಚಾಮರಾಜ ನಗರ ಪ್ರವೇಶಕ್ಕೆ ನಿರ್ಬಂಧ ಹೇರಿ ಆದೇಶ ಹೊರಡಿಸಲಾಗಿದೆ. ಎಸ್‌ಡಿಪಿಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಹುಣಸೂರು ಮೂಲದ ಹಬೀಬ್, ಸುಮಾರು ಎಂಟು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ.

ಆರೋಪಿಯನ್ನು ಗಡೀಪಾರು ಮಾಡಿ ಆದೇಶ ಹೊರಡಿಸಿದ ಬಳಿಕ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.

ಅದ್ದೂರಿ ಸ್ವಾಗತ ಮಾಡಲಾಗಿತ್ತು:  ಗಡಿಪಾರಾಗಿರುವ ಹಬೀಬ್ ಪಾಶಾ ವಿರುದ್ದ ಹಲವು ಪ್ರಕರಣಗಳಿದ್ದು, ಆರ್.ಎಸ್.ಎಸ್.ಹಾಗು ಬಿಜೆಪಿ ಮುಖಂಡನ ಹತ್ಯೆ ಪ್ತಕರಣದಲ್ಲಿ ಇತ್ತೀಚೆಗಷ್ಟೆ ಜಾಮೀನು ಪಡೆದು ಬಿಡುಗಡೆಯಾಗಿದ್ದ. ಈ ವೇಳೆ ಈತನಿಗೆ ಅದ್ದೂರಿ ಸ್ವಾಗತ ದೊರೆತಿತ್ತು. ಅದ್ದೂರಿ ಸ್ವಾಗತ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search