• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಕಾರಿನ್ ಮೇಲೆ ಪೆಟ್ರೋಲ್ ಬಾಂಬ್ ದಾಳಿ,

TNN Correspondent Posted On March 21, 2018
0


0
Shares
  • Share On Facebook
  • Tweet It

ಕೋಯಂಬತ್ತೂರ್: ಕೇರಳ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು, ಹಿಂದೂಪರ ಸಂಘಟನೆಗಳ ಮುಖಂಡರ ಮೇಲೆ ನಡೆಯುತ್ತಿದ್ದ ಮಾರಣಾಂತಿಕ ದಾಳಿಗಳು ಇದೀಗ ತಮಿಳುನಾಡಿಗೂ ಹರಡಿದೆ. ಬಿಜೆಪಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯ ಕಾರಿನ ಮೇಲೆ ಪೆಟ್ರೋಲ್ ಬಾಂಬ್ ನಿಂದ ದಾಳಿ ಮಾಡಲಾಗಿದೆ.

ದೇಶಾದ್ಯಂತ  ಬಿಜೆಪಿ ಭರ್ಜರಿ ಮತ್ತು ಸರಣಿ ವಿಜಯ ಸಾಧಿಸುತ್ತಿರುವುದರಿಂದ ಕಂಗೆಟ್ಟಿರುವ ವಿರೋಧ ಪಕ್ಷಗಳ ಮುಖಂಡರು ಬಿಜೆಪಿಯ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ದಾಳಿ ಮುಂದುವರಿಸಿದ್ದಾರೆ.  ತಮಿಳುನಾಡಿನ ಕೋಯಂಬತ್ತೂರ್ ಜಿಲ್ಲೆಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಾರಿನ ಮೇಲೆ ಪೆಟ್ರೋಲ್ ಬಾಂಬ್ ನಿಂದ ದಾಳಿ ನಡೆಸಿದ್ದಾರೆ.

ಈ ಕುರಿತು ಸ್ಥಳ ಪರಿಶೀಲನೆ ನಡೆಸಿರುವ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಇತ್ತೀಚೆಗೆ ಕೋಯಂಬತ್ತೂರ್ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿರುವ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಬಿಜೆಪಿಯನ್ನು ಚುನಾವಣೆಯಲ್ಲಿ ಎದುರಿಸಲು ಆಗದೇ ಇಂತಹ ಹೀನ ಕೃತ್ಯಗಳನ್ನು ವಿರೋಧಿ ಪಕ್ಷಗಳು ಮಾಡುತ್ತಿವೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search