• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೈನ್ಯಕ್ಕೆ ಕೇಂದ್ರದ ಭರ್ಜರಿ ಕೊಡುಗೆ: ಸಿಆರ್ ಫಿಎಫ್ ಗೆ 100 ಬುಲೆಟ್ ಫ್ರೂಫ್ ವಾಹನ

TNN Correspondent Posted On March 21, 2018
0


0
Shares
  • Share On Facebook
  • Tweet It

ದೆಹಲಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಮ್ಮು ಕಾಶ್ಮೀರ ಸೇರಿ ದೇಶಾದ್ಯಂತ ಉಗ್ರ ಕೃತ್ಯಗಳನ್ನು ಸದೆ ಬಡೆಯಲು ಹಲವು ಮಹತ್ತರ ನಿರ್ಧಾರಗಳನ್ನು ಕೈಗೊಳ್ಳುತ್ತಾ ಬಂದಿದೆ. ಅಲ್ಲದೇ ಸೈನಿಕರಿಗೆ ಬೇಕಾದ ಪೂಕರ ಸೌಲಭ್ಯಗಳನ್ನು ಅತಿ ಹೆಚ್ಚಿನ ಕಾಳಜಿ ವಹಿಸಿ, ಪೂರೈಸುತ್ತಿದೆ. ಇದೀಗ ಕೇಂದ್ರ ಸರ್ಕಾರ ಮತ್ತೊಂದು ಮಹತ್ತರ ನಿರ್ಧಾರ ಕೈಗೊಂಡಿದ್ದು ಸಿಆರ್ ಫಿಎಫ್ ಸೈನ್ಯಕ್ಕೆ 100 ನೂತನ ಬುಲೆಟ್ ಫ್ರೂಫ್ ವಾಹನಗಳನ್ನು ನೀಡಲು ನಿರ್ಧರಿಸಿದೆ.

ಕೇಂದ್ರ ಸರ್ಕಾರ ಭಯೋತ್ಪಾದಕರು ಸೈನಿಕರ ಮೇಲೆ ದಾಳಿ ನಡೆಸಿದಾಗ ಸೈನಿಕರ ರಕ್ಷಣೆಗಾಗಿ ಈ ನಿರ್ಧಾರ ಕೈಗೊಂಡಿದ್ದು, ವಿಶೇಷವಾಗಿ ಕಾಶ್ಮೀರದಲ್ಲಿ ಉಗ್ರರ ಉಪಟಳದಿಂದ ಸೈನಿಕರಿಗೆ ರಕ್ಷಣೆ ನೀಡಲಿದೆ. ಕೇಂದ್ರ ಸರ್ಕಾರ 141 ಬುಲೆಟ್ ಫ್ರೂಫ್ ವಾಹನಗಳನ್ನು ನೀಡುವ ಪ್ರಸ್ತಾವನೆ ನೀಡಿದ್ದು, ಇನ್ನು ಎರಡು ತಿಂಗಳಲ್ಲಿ ಮೊದಲ ಹಂತದಲ್ಲಿ 20 ವಾಹನಗಳು ಸೈನ್ಯದ ಕೈಸೇರಲಿವೆ.

ಛತ್ತಿಸಗಡ್ದ  ಭಾರತ-ಟಿಬೆಟ್ ಗಡಿಯಲ್ಲಿ 20, ಜಮ್ಮು ಕಾಶ್ಮೀರದ ಸಶಸ್ತ್ರ ಸೀಮಾ ದಳಕ್ಕೆ 15 ಆರಂಭಿಕ ಹಂತದಲ್ಲಿ ವಿತರಿಸಲು ನಿರ್ಧರಿಸಲಾಗಿದೆ. ನೂತನ ಬುಲೆಟ್ ಫ್ರೂಫ್ ವಾಹನಗಳು ಎಕೆ ಸಿರೀಸ್ ಸಂಖ್ಯೆಯ ಗನ್ ಗಳ ಬುಲೆಟ್ ಗಳಿಂದ ರಕ್ಷಣೆ ನೀಡುತ್ತವೆ. ವಿಶೇಷವಾಗಿ ಭಯೋತ್ಪಾದಕ ಸಂಘಟನೆಗಳಾದ ಹಿಜ್ಬುಲ್ ಮುಜಾಹಿದ್ದೀನ್, ಲಷ್ಕರ್ ಈ ತಯ್ಯಬಾ, ಜೈಷ್ ಎ ಮಹಮ್ಮದ್ ಸಂಘಟನೆಗಳು ಬಳಸುವ ಗನ್ ಗಳನ್ನು ಗಮನದಲ್ಲಿಟ್ಟುಕೊಂಡು ಈ ವಾಹನಗಳನ್ನು ಖರೀದಿಸಲಾಗಿದೆ. ಪ್ರತಿ ವಾಹನ 10 ರಿಂದ 12 ಯೋಧರನ್ನು ಸಾಗಿಸುವ ಸಾಮರ್ಥ್ಯವನ್ನು ಹೊಂದಿವೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ

  • Privacy Policy
  • Contact
© Tulunadu Infomedia.

Press enter/return to begin your search