• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

350 ಕೊಡುತ್ತೇನೆ ಎಂದು ಕೇಜ್ರಿವಾಲ್ ರ್ಯಾಲಿಗೆ ಕರೆದು ಕೈಕೊಟ್ಟವರಿಗೆ ಕೂಲಿ ಕಾರ್ಮಿಕರ ತಪರಾಕಿ

TNN Correspondent Posted On March 26, 2018


  • Share On Facebook
  • Tweet It

ಹಿಸ್ಸಾರ್: ದೆಹಲಿಯಲ್ಲಿ ನೆಲೆ ಕಳೆದುಕೊಂಡಿರುವ ಆಮ್ ಆದ್ಮಿ ಪಕ್ಷ ಇದೀಗ ಜನರನ್ನು ಒಗ್ಗೂಡಿಸಲು ವಾಮ ಮಾರ್ಗಗಳನ್ನು ಹಿಡಿದಿದ್ದು, ಪಕ್ಷದ ಸಮಾವೇಶಕ್ಕೆ ಜನರನ್ನು ಸೇರಿಸಲು ಕೂಡ ಹಣ ನೀಡಿ ಜನರನ್ನು ಕರೆದುಕೊಂಡು ಬರುತ್ತಿದೆ. ಇದೀಗ ಹಣ ನೀಡುತ್ತೇವೆ ಎಂದು ಜನರನ್ನು ಕರೆದುಕೊಂಡು ಬಂದು ಕೈ ಕೊಟ್ಟಿದ್ದಕ್ಕೆ ಹರ್ಯಾಣದ ಹಿಸ್ಸಾರ್ ನಲ್ಲಿ ನಡೆದ ಸಮಾವೇಶದ ನಂತರ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹರ್ಯಾಣದ ಹಿಸ್ಸಾರ್ ನಲ್ಲಿ ನಡೆದ ಆಪ್ ಸಮಾವೇಶದಲ್ಲಿ ನಗರದ ಕೂಲಿ ಕೆಲಸ ಕಾರ್ಮಿಕರನ್ನು 350 ರೂಪಾಯಿ ಮತ್ತು ತಿಂಡಿ ಪೊಟ್ಟಣ, ನೀರು, ಚಾ ನೀಡುತ್ತೇವೆ ಎಂದು ಆಮಿಷವೊಡ್ಡಿ ಕರೆದುಕೊಂಡು ಬರಲಾಗಿದೆ. ಆದರೆ ಸಮಾವೇಶ ಮುಗಿದ ಒಂದು ಗಂಟೆವರೆಗೂ ಹಣ, ಆಹಾರ ನೀಡದೇ ಇರುವುದರಿಂದ ಆಕ್ರೋಶಗೊಂಡ ಕೂಲಿ ಕಾರ್ಮಿಕರು ಮಾಧ್ಯಮದವರ ಎದುರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ರ್ಯಾಲಿಯಲ್ಲಿ ಭಾಗವಹಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ‘2019ರಲ್ಲಿ ನಡೆಯಲಿರುವ ಹರ್ಯಾಣದ ವಿಧಾನಸಭೆ ಚುನಾವಣೆಯಲ್ಲಿ ಭಾಗವಹಿಸುವುದಾಗಿ ಹೇಳಿದ್ದರು’. ಆದರೆ ಸಮಾವೇಶಕ್ಕೆ ಹಣ ನೀಡುತ್ತೇನೆ ಎಂದು ಕರೆದುಕೊಂಡು ಬಂದ ಕೂಲಿ ಕಾರ್ಮಿಕರಿಗೆ ಹಣ ನೀಡದೇ ಸತಾಯಿಸದಿರುವುದು ವಿಡಿಯೋದಲ್ಲಿ ಬಿಡುಗಡೆಯಾಗಿದ್ದು, ಆಪ್ ಪಕ್ಷಕ್ಕೆ ತೀವ್ರ ಮುಜುಗರ ಉಂಟಾಗಿದೆ. ಆಪ್ ಜನರ ವಿಶ್ವಾಸ ಕಳೆದುಕೊಂಡಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ . ಅರವಿಂದ ಕೇಜ್ರಿವಾಲ್ ಆಡಳಿತ ಜನರಿಗೆ ತೃಪ್ತಿದಾಯಕವಾಗಿಲ್ಲ ಎಂದು ಪ್ರತಿಪಕ್ಷಗಳು ವ್ಯಂಗ್ಯವಾಡಿವೆ.

#WATCH Labourers allege that they were promised Rs 350 each and food, to be present at Aam Aadmi Party chief Arvind Kejriwal's public rally in Haryana's Hisar yesterday but they neither got money nor food. pic.twitter.com/Qw9IJhp34w

— ANI (@ANI) March 26, 2018

  • Share On Facebook
  • Tweet It


- Advertisement -


Trending Now
ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
Tulunadu News June 25, 2022
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Tulunadu News June 24, 2022
Leave A Reply

  • Recent Posts

    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
  • Popular Posts

    • 1
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 2
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 3
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 4
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 5
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search