• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕ್ ಉಗ್ರ ಪೋಷಣೆ ಬಯಲು: ಪಾಕಿಸ್ತಾನದಲ್ಲಿದ್ದಾರೆ 139 ಮೋಸ್ಟ್ ವಾಟೆಂಡ್ ಉಗ್ರರು

TNN Correspondent Posted On April 4, 2018
0


0
Shares
  • Share On Facebook
  • Tweet It

ದೆಹಲಿ: ಭಯೋತ್ಪಾದಕರ ಮೂಲ ಕೇಂದ್ರ ಸ್ಥಾನ ಪಾಕಿಸ್ತಾನ ಎಂಬುದು ಮತ್ತೊಮ್ಮೆ ಸಾಬೀತಾಗಿದ್ದು, ಇದೀಗ ವಿಶ್ವಸಂಸ್ಥೆ ಭದ್ರತಾ ಮಂಡಳಿ ಬಿಡುಗಡೆ ಮಾಡಿರುವ ಘೋಷಿತ ಭಯೋತ್ಪಾದಕರ ಪಟ್ಟಿಯಲ್ಲಲಿ 139 ಪಾಕಿಸ್ತಾನಿಯರು ಸ್ಥಾನ ಪಡೆದಿದ್ದಾರೆ. ಈ ಮೂಲಕ ಭಯೋತ್ಪಾದಕರನ್ನು ಪಾಕಿಸ್ತಾನ ಸಲಹುತ್ತಿರುವುದು ಪದೇ ಪದೆ ಸಾಬೀತಾಗಿದೆ. ಭೂಗತ ಪಾತಕಿ ದಾವೂದ್‌ ಇಬ್ರಾಹಿಂ, ಮುಂಬಯಿ ದಾಳಿ ಸಂಚುಕೋರ ಹಫೀಜ್ ಸಯೀದ್‌ ಈ ಪಟ್ಟಿಯಲ್ಲಿದ್ದಾರೆ.

ಈ ಕುರಿತು ಪಾಕಿಸ್ತಾನದ ಡಾನ್ ವರದಿ ಮಾಡಿದ್ದು, ಪಾತಕಿ ದಾವೂದ್‌ ಇಬ್ರಾಹಿಂ ರಾವಲ್ಪಿಂಡಿ ಹಾಗೂ ಕರಾಚಿಯಿಂದ ಪಾಸ್‌ಪೋರ್ಟ್‌ಗಳನ್ನು ತನ್ನ ಹೆಸರಿನಲ್ಲಿ ಪಡೆದುಕೊಂಡಿದ್ದಾನೆ. ಕರಾಚಿಯ ನೂರಾಬಾದ್‌ನಲ್ಲಿ ಅರಮನೆಯಂತಹ ಬಂಗಲೆ ಹೊಂದಿದ್ದಾರೆ ಎಂದು ಭದ್ರತಾ ಮಂಡಳಿ ವಿವರಿಸಿದೆ ಎಂದು ಡಾನ್ ವರದಿ ಮಾಡಿದೆ.

ಎಲ್‌ಇಟಿ ಸ್ಥಾಪಕ ಸಯೀದ್‌, ಎಲ್‌ಇಟಿಯ ‘ಮಾಧ್ಯಮ ಸಂಪರ್ಕ’ ಹಾಜಿ ಮೊಹಮ್ಮದ್‌ ಯಾಹ್ಯಾ ಮುಜಾಹಿದ್‌ ಮತ್ತು ಈತನ ಸಹಾಯಕರಾದ ಅಬ್ದುಲ್‌ ಸಲಾಮ್‌ ಹಾಗೂ ಝಫರ್‌ ಇಕ್ಬಾಲ್‌ ಕೂಡ ‘ಉಗ್ರರ ಪಟ್ಟಿಯಲ್ಲಿ’ ಸೇರಿದ್ದಾರೆ.
ಎಲ್‌ಇಟಿ ಜತೆಗೆ, ಅಲ್‌- ಮನ್ಸೂರಿಯನ್‌, ಪಾಸ್ಬಾನ್‌-ಇ-ಕಾಶ್ಮೀರ್, ಪಾಸ್ಬಾನ್‌-ಇ-ಅಹ್ಲೆ ಹಾದಿತ್‌, ಜಮಾತ್‌ ಉದ್‌ದಾವ, ಫಲಾಹ್‌-ಇ-ಇನ್ಸಾನಿಯತ್‌ ಫೌಂಡೇಶನ್‌ಗಳನ್ನೂ ಉಗ್ರ ಸಂಘಟನೆಗಳ ಪಟ್ಟಿಗೆ ಸೇರಿಸಲಾಗಿದೆ.

0
Shares
  • Share On Facebook
  • Tweet It




Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search