• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಈ ಒಂದು ಫೋಟೋ ಸಾಕು, ಮೋದಿ ತಾವು ಪ್ರಧಾನ ಸೇವಕ ಎಂದು ಹೇಳಿದ್ದು ಏಕೆ ಎಂದು ಗೊತ್ತಾಗಲು!

TNN Correspondent Posted On April 14, 2018
0


0
Shares
  • Share On Facebook
  • Tweet It

ಬಿಜಾಪುರ: ಪ್ರಧಾನಿ ನರೇಂದ್ರ ಮೋದಿ ಅವರು ಯಾವಾಗಲೂ ಹೇಳುತ್ತಾರೆ, ನಾನು ನಿಮ್ಮ ಪ್ರಧಾನಿ ಅಲ್ಲ, ಪ್ರಧಾನ ಸೇವಕ ಎಂದು. ಎಲ್ಲ ರಾಜಕಾರಣಿಗಳು ಸಮಾಜದ ಉದ್ಧಾರಕ, ದೀನಬಂಧು ಎಂದು ಹೇಳಿಕೊಂಡು ತಿರುಗಾಡುತ್ತಾರೆಯೇ ಹೊರತು, ಅದನ್ನು ಪಾಲನೆ ಮಾಡುವುದಿಲ್ಲ.

ಆದರೆ ನರೇಂದ್ರ ಮೋದಿ ಅವರು ಹಾಗೆ ಅಲ್ಲ. ಅವರು ತಾವು ಹೇಳಿದಂತೆ ನಡೆದುಕೊಳ್ಳುವಲ್ಲಿ ನಿಸ್ಸೀಮರು. ನಾನೂ ತಿನ್ನುವುದಿಲ್ಲ, ತಿನ್ನಲು ಬಿಡುವುದಿಲ್ಲ ಎಂದು 2014ರ ಚುನಾವಣೆಯಲ್ಲಿ ಹೇಳಿಕೆ ನೀಡಿದ್ದ ಮೋದಿ, ಇಂದಿಗೂ ತಮ್ಮ ಮಾತಿಗೆ ಬದ್ಧರಾಗಿದ್ದಾರೆ. ಭ್ರಷ್ಟಾಚಾರರಹಿತವಾಗಿ ಆಡಳಿತ ನಡೆಸುತ್ತಿದ್ದಾರೆ. ಭ್ರಷ್ಟರನ್ನೂ ಹೆಡೆಮುರಿಕಟ್ಟುತ್ತಿದ್ದಾರೆ.

ಹೀಗೆ, ಮೋದಿ ಅವರು ತಾವು ಪ್ರಧಾನ ಸೇವಕ ಎಂದು ಹೇಳಿಕೊಳ್ಳುತ್ತಿರುವುದನ್ನು ಈಗ ಸಾಬೀತುಪಡಿಸಿದ್ದು, ತಾವೊಬ್ಬ ಪ್ರಧಾನಿ ಎಂಬ ಶಿಷ್ಟಾಚಾರವನ್ನೂ ಮರೆತು, ಮಹಿಳೆಯೊಬ್ಬರಿಗೆ ಚಪ್ಪಲಿ ತೊಡಿಸುವ ಮೂಲಕ, ತಾವು ದೇಶದ ಪ್ರಧಾನ ಸೇವಕ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಹೌದು, ಛತ್ತೀಸ್ ಗಡ ರಾಜ್ಯದ ಬಿಜಾಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಹಿಳೆಯೊಬ್ಬರಿಗೆ ಮೋದಿ ಅವರು ಚಪ್ಪಲಿ ಉಡುಗೊರೆ ನೀಡಿದ್ದು, ಅದನ್ನು ತೊಡಿಸುವ ಮೂಲಕ ಸೌಜನ್ಯ ಮೆರೆದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • 2
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search