• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಸ್ಲಿಮರ ಮತಕ್ಕಾಗಿ ಕಾಂಗ್ರೆಸ್ ಮುಖಂಡರೊಬ್ಬರು ಏನು ಮಾಡಿದ್ದಾರೆ ನೋಡಿ!

TNN Correspondent Posted On May 5, 2018
0


0
Shares
  • Share On Facebook
  • Tweet It

ದೇಶದಲ್ಲಿ ಪ್ರತಿಯೊಂದು ಸಹ ರಾಜಕೀಯದಿಂದ ಹೊರತಾಗಿಲ್ಲ ಎಂಬುದಕ್ಕೆ ನಿದರ್ಶನವೊಂದು ದೊರೆತಿದೆ. ಒಂದೆಡೆ ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಮರ ಏಳಿಗೆಗೆ ಶೈಕ್ಷಣಿಕ ಸೇರಿ ಹಲವು ಮಾರ್ಗಗಳ ಮೂಲಕ ಸುಧಾರಣೆಗೆ ಮುಂದಾಗಿದ್ದರೆ, ಮತ್ತೊಂದೆಡೆ ಮುಸ್ಲಿಂ ಶಾಸಕರೊಬ್ಬರು ತಮ್ಮ ಸಮುದಾಯದ ಮತಗಳಿಗಾಗಿ ಸೌದಿ ಅರೇಬಿಯಾದ ಎದುರು ಕೈ ಚಾಚಿ ನಿಲ್ಲುವ ಮೂಲಕ ಎಲ್ಲ ಮುಸ್ಲಿಮರ ಸ್ವಾಭಿಮಾನಕ್ಕೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ.

ಹೌದು, ಕಾಂಗ್ರೆಸ್ಸಿನ ಹಿರಿಯ ಮುಖಂಡ ಮೊಹಮ್ಮದ್  ನಸೀಮ್ ಅವರು ಸೌದಿ ಅರೇಬಿಯಾದಲ್ಲಿ ಮುಸ್ಲಿಮರು ಉಮ್ರಾಆಚರಿಸಲು ತೆರಳಲಿದ್ದುಘ, ಇದಕ್ಕಾಗಿ ಮುಸ್ಲಿಮರ ಪ್ರಯಾಣದ ವಿಮಾನಯಾನದ ಬಾಡಿಗೆ ವೀಸಾ ಶುಲ್ಕ ಕಡಿತಗೊಳಿಸಬೇಕು ಎಂದು ಮನವಿ ಮಾಡುವ ಮೂಲಕ ಮುಸ್ಲಿಮರ ಸ್ವಾಭಿಮಾನ ಹರಾಜಿಗಿಟ್ಟಿದ್ದಾರೆ ಎಂಬ ಟೀಕೆ ವ್ಯಕ್ತವಾಗಿವೆ.

ಈ ಕುರಿತು ಮೊಹಮ್ಮದ್ ಅವರೇ ಸುದ್ದಿಗಾರರಿಗೆ ಮಾಹಿತಿ ನೀಡಿದ್ದು, ವಿಮಾನಯಾನದ ಬಾಡಿಗೆ ಹಾಗೂ ವೀಸಾ ಶುಲ್ಕ ಕಡಿತಗೊಳಿಸಬೇಕು ಎಂದು ಸೌದಿ ಅರೇಬಿಯಾ ಸರ್ಕಾರಕ್ಕೆ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

ಈ ಹಿಂದೆಯೂ ಕಾಂಗ್ರೆಸ್ ಮುಸ್ಲಿಮರ ಮತಕ್ಕಾಗಿ ಮೆಕ್ಕಾ ಯಾತ್ರಿಕರಿಗೆ ರಿಯಾಯಿತಿ, ವೆಚ್ಚ ಭರಿಸುವ ಮೂಲಕ ಓಲೈಕೆಯ ರಾಜಕಾರಣ ಮಾಡಿತ್ತುಘಿ. ಆದರೆ ನರೇಂದ್ರ ಮೋದಿ ಅವರು ಇದನ್ನು ಕಡಿತಗೊಳಿಸಿ, ಆ ಹಣವನ್ನು ಮುಸ್ಲಿಂ ಮಹಿಳೆಯರ ಶಿಕ್ಷಣಕ್ಕಾಗಿ ವಿನಿಯೋಗಿಸುವ ಮೂಲಕ ಮುಸ್ಲಿಮರ ಏಳಿಗೆಗೆ ಮುಂದಾಗಿದ್ದಾರೆ.

ಆದರೆ ಇದೇ ಮುಸ್ಲಿಂ ಮುಖಂಡ ರಿಯಾಯಿತಿಗಾಗಿ ಸೌದಿ ಅರೇಬಿಯಾಕ್ಕೆ ಪತ್ರ ಬರೆಯುವ ಮೂಲಕ ತಮ್ಮ ಸಮುದಾಯದ ಸ್ವಾಭಿಮಾನಕ್ಕೇ ಧಕ್ಕೆ ತರುವ ಕೆಲಸ ಮಾಡಿದ್ದಾರೆ.

 

 

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search