• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶಾಂತಿ ಮಾರ್ಗದಲ್ಲಿ ಬಂದರೆ ಸರಿ, ಇಲ್ಲದಿದ್ದರೇ ತಕ್ಕ ಪ್ರತ್ಯುತ್ತರ: ರಾಜನಾಥ್ ಸಿಂಗ್

TNN Correspondent Posted On May 23, 2018
0


0
Shares
  • Share On Facebook
  • Tweet It

ದೆಹಲಿ: ಪವಿತ್ರ ರಮ್ಜಾನ್‌ ಮಾಸದಲ್ಲಿ ಭಾರತ ಕದನ ವಿರಾಮ ಘೋಷಿಸಿದ್ದರೂ, ಪಾಕಿಸ್ತಾನ ತನ್ನ ನರಿ ಬುದ್ಧಿ ತೋರಿಸುತ್ತಿದ್ದು, ಅಪ್ರಚೋದಿತ ಗುಂಡಿನ ದಾಳಿಯನ್ನು ಮುಂದುವರಿಸಿದೆ. ಇಂತಹ ಸಂದಿಗ್ದ ಸ್ಥಿತಿಯಲ್ಲಿ ಶತ್ರು ರಾಷ್ಟ್ರಕ್ಕೆ ಯಾವ ರೀತಿ ಪ್ರತ್ಯುತ್ತರ ನೀಡಬೇಕು ಎಂಬುದು ನಮ್ಮ ಭದ್ರತಾ ಪಡೆಗಳಿಗೆ ತಿಳಿದಿದೆ. ಅವರು ತಕ್ಕ ಪ್ರತ್ಯುತ್ತರ ನೀಡುತ್ತಾರೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಪಾಕಿಸ್ತಾನಕ್ಕೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಗಡಿ ಭದ್ರತಾ ಪಡೆಯ 16ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾಕಿಸ್ತಾನದ ಹೆಸರನ್ನು ಪ್ರಸ್ತಾಪಿಸದೇ, ತರಾಟೆಗೆ ತೆಗೆದುಕೊಂಡರು. ಭಾರತ ಶಾಂತಿ ಬಯಸುತ್ತಿದೆ. ಆದರೂ ಪಕ್ಕದ ರಾಷ್ಟ್ರ ಉತ್ತಮ ಸ್ಪಂದನೆ ತೋರುತ್ತಿಲ್ಲ. ಹಲವು ಭಾರಿ ಏಟು ಬಿದ್ದರೂ ಪಾಠ ಕಲಿಯದ ಪಕ್ಕದ ರಾಷ್ಟ್ರದ ವರ್ತನೆ ಅರ್ಥ ಮಾಡಿಕೊಳ್ಳುವುದೇ ಕಷ್ಟಕರವಾಗಿದೆ ಎಂದು ಹೇಳಿದರು.

ಬಿಎಸ್ ಎಫ ಮತ್ತು ಇತರ ಭದ್ರತಾ ಪಡೆಗಳಿಗೆ ಶತ್ರುಗಳತ್ತ ಮೊದಲು ಗುಂಡು ಹಾರಿಸಬಾರದು ಎಂದು ಸೂಚಿಸಲಾಗಿದೆ. ಆದರೆ ಶತ್ರುಗಳಿಂದ ಗುಂಡು ಬಂದರೇ ತಕ್ಕ ಪ್ರತ್ಯುತ್ತರ ನೀಡಬೇಕು ಎಂಬದು ಸೈನ್ಯಕ್ಕೆ ಬಿಟ್ಟ ವಿಚಾರ. ಇದನ್ನು ಸರ್ಕಾರ ಪ್ರಶ್ನಿಸುವುದಿಲ್ಲ ಎಂದು ಹೇಳಿದರು.  ಪಾಕಿಸ್ತಾನ ಮತ್ತು ಬಾಂಗ್ಲಾದೇಶಕ್ಕೆ ಹೊಂದಿಕೊಂಡಿರುವ ಗಡಿ ಭಾಗದಲ್ಲಿ ರಕ್ಷಣೆ ಮತ್ತು ಅಕ್ರಮ ನುಸುಳುವಿಕೆ ತಡೆಯಲು ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಸ್ಮಾರ್ಟ್‌ ಬೇಲಿ ಅಳವಡಿಸಲಾಗುತ್ತಿದೆ ಎಂದು ತಿಳಿಸಿದರು.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search