• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ

ಐದು ನಿಮಿಷದ ಹಾಡಿಗೆ ಐದು ಗಂಟೆ ಚಿತ್ರೀಕರಣ ಮಾಡಿಸಿದ ಬಿ.ಆರ್ ಶೆಟ್ಟಿ !

TNN Correspondent Posted On July 21, 2017
0


0
Shares
  • Share On Facebook
  • Tweet It

ಮಂಗಳೂರು ಮೂಲದ ದುಬೈಯ ಖ್ಯಾತ ಉದ್ಯಮಿ ಹರೀಶ್ ಶೇರಿಗಾರ್ ಹಾಗೂ ಅವರ ಪತ್ನಿ ಶರ್ಮಿಳಾ ಶೇರಿಗಾರ್ ನಿರ್ಮಿಸಿರುವ ಹಿರಿಯ ನಿರ್ದೇಶಕ ಕೂಡ್ಲು ರಾಮಕೃಷ್ಣ ನಿರ್ದೇಶನದ ಬಹುನಿರೀಕ್ಷಿತ  “ಮಾರ್ಚ್ 22′ ಕನ್ನಡ ಸಿನೆಮಾದಲ್ಲಿ ಉದ್ಯಮಿ ಬಿ.ಆರ್ ಶೆಟ್ಟಿ, ಐದು ನಿಮಿಷದ ಹಾಡಿನಲ್ಲಿ ಕಾಣಿಸಿಕೊಳ್ಳಲು ಐದು ಗಂಟೆ ಚಿತ್ರೀಕರಣ ದಲ್ಲಿ ತೊಡಗಿಕೊಂಡಿದ್ದರು. ಈ ಸುದ್ದಿಯನ್ನು ಬೆಂಗಳೂರಿನಲ್ಲಿ ಮಾರ್ಚ್-22 ಶೀರ್ಷಿಕೆಯ ಪ್ರೆಸ್ ಬಿಡುಗಡೆಗೊಳಿಸಿ ಅನುಭವ ಹಂಚಿಕೊಂಡಿದ್ದಾರೆ.

 

ನಟನೆ ನಿಜಕ್ಕೂ ಸವಾಲಿನ ಕೆಲಸ. ಕಲಾವಿದರ ಶ್ರಮಕ್ಕೆ ಎಷ್ಟು ಕೃತಜ್ಞತೆ ಹೇಳಿದರೂ ಸಾಲದು ಎಂದಿದ್ದಾರೆ. ಮಾಧ್ಯಮದವರೊಂದಿಗೆ ತಮ್ಮ ಹಳೆಯ ನೆನಪುಗಳನ್ನು ಹಂಚಿಕೊಳ್ಳುತ್ತಾ ಬಿ.ಆರ್. ಶೆಟ್ಟಿ, ಅದು 1973ರ ಸಮಯ. ಸಾಲ ಮಾಡಿ ಮನೆ ಕಟ್ಟಿದ್ದೆ. ಸಾಲ ತೀರಿಸುವಉದ್ದೇಶದಿಂದ ಮರುಭೂಮಿ ದೇಶವಾದ ಯುನೈಟೆಡ್ ಅರಬ್ ಎಮಿರೇಟ್ಸ್‍ಗೆ ಹೋಗಬೇಕಾಯಿತು ಎಂದು ತಮ್ಮ ಯಶೋಗಾಥೆಯನ್ನು ವಿವರಿಸಿದರು.

ಜೀವಜಲದ ಮಹತ್ವ ಮತ್ತು ಜಾಗೃತಿಗಾಗಿ ಸಂದೇಶಸಾರುವ “ಮಾರ್ಚ್-22” ಚಿತ್ರ ಪೂರ್ಣಗೊಂಡಿದ್ದು ಸದ್ಯದಲ್ಲಿಯೇ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದೆ ಚಿತ್ರತಂಡ. ಮಾರ್ಚ್‌ 22′ ಸಿನೆಮಾದ ತಾರೆಯರ ಹಾಗೂ ಗಣ್ಯರ ವಿಶೇಷ ಉಪಸ್ಥಿತಿಯಲ್ಲಿ ಸಿನೆಮಾದಲ್ಲಿ ಪ್ರಮುಖ ಪಾತ್ರ ವಹಿಸಿರುವ ಅನಂತ್‌ನಾಗ್‌ ಆಡಿಯೋಬಿಡುಗಡೆ ಮಾಡಲಿದ್ದಾರೆ. ಇದೇಸಂದರ್ಭದಲ್ಲಿ ಸಿನೆಮಾದ ಹಾಡುಗಳ  ಟೀಸರ್‌ನ್ನು ನಟ ಆಶಿಷ್‌ ವಿದ್ಯಾರ್ಥಿ ಬಿಡುಗಡೆಗೊಳಿಸಲಿದ್ದಾರೆ ಎಂದುಹರೀಶ್‌ ಶೇರಿಗಾರ್‌ ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search