• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪ್ರಣಬ್ ಮುಖರ್ಜಿ ಆರ್ ಎಸ್ ಎಸ್ ಸಭೆಯಲ್ಲಿ ಭಾಗಿಯಾಗೋದು ತಪ್ಪಲ್ಲ ಎಂದ ಕಾಂಗ್ರೆಸ್ ಮುಖಂಡನಾರು ಗೊತ್ತೆ?

TNN Correspondent Posted On June 4, 2018


  • Share On Facebook
  • Tweet It

ಮುಂಬೈ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕೇಂದ್ರ ಕಚೇರಿ ಹೊಂದಿರುವ ನಾಗಪುರದಲ್ಲಿ ನಡೆಯಲಿರುವ ವಾರ್ಷಿಕ ಸಂಘ ಶಿಕ್ಷಾ ವರ್ಗದಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾಗಿಯಾಗುತ್ತಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ಮುಖಂಡರಿಗೆ ಹಿರಿಯ ಕಾಂಗ್ರೆಸ್ ಮುಖಂಡ, ಕೇಂದ್ರದ ಮಾಜಿ ಗೃಹ ಸಚಿವ ಸುಶೀಲ್ ಕುಮಾರ ಸಿಂಧೆ  ತಕ್ಕ ಉತ್ತರ ನೀಡಿದ್ದಾರೆ.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮದಲ್ಲಿ ಭಾಗವಹಿಸುವುದು ತಪ್ಪಲ್ಲ. ಮುಖರ್ಜಿ ಅವರೊಬ್ಬ ಉತ್ತಮ ಚಿಂತಕರು, ಜಾತ್ಯಾತೀತ ವ್ಯಕ್ತಿತ್ವವುಳ್ಳವರು. ಅವರು ಸಂಘದ ಆಹ್ವಾನ ಸ್ವೀಕರಿಸಿರುವುದರಲ್ಲಿ ತಪ್ಪಿಲ್ಲ ಎಂದು ಹೇಳಿದ್ದಾರೆ.

ಮುಖರ್ಜಿ ಉತ್ತಮ ವ್ಯಕ್ತಿ. ಅವರು ಜಾತ್ಯಾತೀತ ಚಿಂತನೆಯುಳ್ಳವರು. ಅವರು ಎಲ್ಲೇ ಇದ್ದರೂ ಅಲ್ಲಿ ಜಾತ್ಯಾತೀತ ತತ್ವಗಳ ವಿಚಾರಗಳನ್ನು ಮಂಡಿಸುತ್ತಾರೆ. ವಿರೋಧಿಸುವ ಮುನ್ನ ಅವರು ಆ ಸಭೆಯಲ್ಲಿ ಏನು ಮಾತನಾಡಲಿದ್ದಾರೆ ಎಂಬ ಅಂಶವನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ.

ಪ್ರಣಬ್ ಮುಖರ್ಜಿ ನಾಗಪುರದಲ್ಲಿ ಜೂನ್ 7ರಂದು ನಡೆಯಲಿರುವ ಸಂಘದ ಸ್ವಯಂ ಸೇವಕರ ವಾರ್ಷಿಕ ಸಂಘ ಶಿಕ್ಷಾ ವರ್ಗದ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

  • Share On Facebook
  • Tweet It


- Advertisement -


Trending Now
ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
Tulunadu News May 24, 2025
60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
Tulunadu News May 24, 2025
Leave A Reply

  • Recent Posts

    • ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
    • 60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
    • ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಹೊಸ ನಾಯಕ ಯಾರು ಗೊತ್ತಾ?
    • ಪತ್ನಿಯ ಸೀಮಂತ ದಿನವೇ ಕುಸಿದು ಬಿದ್ದು ಪತಿ ಮೃತ್ಯು! ನಿಲ್ಲುತ್ತಿಲ್ಲ ಹಠಾತ್ ಹೃದಯಾಘಾತಗಳು!
    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
  • Popular Posts

    • 1
      ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
    • 2
      60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
    • 3
      ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಹೊಸ ನಾಯಕ ಯಾರು ಗೊತ್ತಾ?
    • 4
      ಪತ್ನಿಯ ಸೀಮಂತ ದಿನವೇ ಕುಸಿದು ಬಿದ್ದು ಪತಿ ಮೃತ್ಯು! ನಿಲ್ಲುತ್ತಿಲ್ಲ ಹಠಾತ್ ಹೃದಯಾಘಾತಗಳು!
    • 5
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search