• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಿಎಂ ಕುಮಾರಸ್ವಾಮಿಗೆ ಪ್ರಧಾನಿ ಮೋದಿ ಫಿಟ್ನೆಸ್ ಸವಾಲು

TNN Correspondent Posted On June 13, 2018
0


0
Shares
  • Share On Facebook
  • Tweet It

ದೆಹಲಿ: ಸದಾ ಕುತೂಹಲಕಾರಿ ನಡೆಗಳನ್ನು ಇಡುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಇದೀಗ ಮತ್ತೊಮ್ಮೆ ವಿರೋಧ ಪಕ್ಷಗಳೇ ನಿಬ್ಬೆರಗಾಗುವಂತ ನಡೆಯನ್ನು ಅನುಸರಿಸಿದ್ದಾರೆ. ಕ್ರೀಡಾ ಸಚಿವ ರಾಜವರ್ಧನ್ ಸಿಂಗ್ ರಾಥೋರ್ ಆರಂಭಿಸಿದ್ದ ‘ಹಮ್ ಫಿಟ್ ತೋ ಇಂಡಿಯಾ ಫಿಟ್’ ಚಾಲೇಂಜ್ ಅಭಿಯಾನ ಪ್ರಧಾನಿ ಮೋದಿ ಅವರನ್ನು ತಲುಪಿದೆ. ಕ್ರಿಕೆಟಿಗ ವಿರಾಟ್ ಕೋಹ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿದ ಫಿಟ್ನೆಸ್ ಚಾಲೆಂಜ್ ಸ್ವೀಕರಿಸಿದ್ದು, ತಾವು ವ್ಯಾಯಾಮ ಮಾಡುತ್ತಿರುವ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.

https://twitter.com/narendramodi/status/1006739708670455810

ಅಚ್ಚರಿದಾಯಕ ಬೆಳವಣಿಗೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಫಿಟ್ನೆಸ್ ಚಾಲೆಂಜ್ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಈ ಟ್ವೀಟ್ ರಾಷ್ಟ್ರರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಮೋದಿಯ ಹೊಸ ನಡೆಯ ಬಗ್ಗೆ ಗೌಪ್ಯ ಚರ್ಚೆಗಳು ಆರಂಭವಾಗಿವೆ.

ಭಾರತದ ತಂಡದ ಕ್ರಿಕೆಟಿಗ ವಿರಾಟ್ ಕೋಹ್ಲಿಯವರ ಚಾಲೆಂಜ್ ಸ್ವೀಕರಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಾವು ವ್ಯಾಯಾಮ ಮಾಡುತ್ತಿರುವ ವಿಡಿಯೋವನ್ನು ಟ್ವೀಟ್ ಮಾಡುವ ಮೂಲಕ ಮಾದರಿಯಾಗಿದ್ದಾರೆ. ಅಲ್ಲದೇ ಕರ್ನಾಟಕ ಸಿಎಂ ಮತ್ತು ಅಂತಾರಾಷ್ಟ್ರೀಯ ಟೆಬಲ್ ಟೆನ್ನಿಸ್ ಆಟಗಾ  ಮಾನಿಕ್ ಬಾತ್ರಾ ಅವರಿಗೆ ಸವಾಲು ಹಾಕಿದ್ದಾರೆ.

I am delighted to nominate the following for the #FitnessChallenge:

Karnataka’s CM Shri @hd_kumaraswamy.

India’s pride and among the highest medal winners for India in the 2018 CWG, @manikabatra_TT.

The entire fraternity of brave IPS officers, especially those above 40.

— Narendra Modi (@narendramodi) June 13, 2018

ಮೋದಿ ಫಿಟ್ನೆಸ್ ಗುಟ್ಟು ಬಯಲು, ಮಾದರಿಯಾದ ನಮೋ ನಡೆ

ನಿರಂತರ ಪ್ರಯಾಣ, ಬಿಡುವಿಲ್ಲದ ಕಾರ್ಯಕ್ರಮಗಳ ಮಧ್ಯೆ ಸದಾ ಚಟುವಟಿಕೆಯಿಂದ ಇರುವ ಪ್ರಧಾನಿ ನರೇಂದ್ರ ಮೋದಿ ಅವರ ಫಿಟ್ನೆಸ್ ನ ಹಿಂದೆ ಇರುವ ಕೆಲವು ಅಂಶಗಳು ಇದೀಗ ಅವರು ಟ್ವೀಟ್ ಮಾಡಿರುವ ವಿಡಿಯೋ ಮೂಲಕ ಬಯಲಾಗಿವೆ. ನಿಸರ್ಗದ ಪಂಚತತ್ವಗಳನ್ನು ಅಳವಡಿಸಿಕೊಳ್ಳಲಾಗಿದೆ. ಪೃಥ್ವಿ, ಅಗ್ನಿ, ಜಲ, ವಾಯು, ಆಕಾಶ ಎಂಬ ಪಂಚತತ್ವಗಳು ನಮ್ಮನ್ನು ಕಾಯುತ್ತವೇ ಎಂಬ ಸಂದೇಶವನ್ನು ಮೋದಿ ಜನರಿಗೆ ನೀಡಿದ್ದಾರೆ. ಅಲ್ಲದೇ ಯೋಗ, ವ್ಯಾಯಾಮ ಧ್ಯಾನ, ಪ್ರಾಣಾಯಾಮಗಳ ಮಹತ್ವವನ್ನು ಒಂದೇ ವಿಡಿಯೋದಲ್ಲಿ ಮನದಟ್ಟಾಗುವಂತೆ ಸಾರಿ ಹೇಳಿದ್ದಾರೆ, ಈ ಮೂಲಕ ದೇಶವಾಸಿಗಳಿಗೆ ಫಿಟ್ನೆಸ್ ನ ಮಹತ್ವ ಸಾರಿದ್ದಾರೆ.

0
Shares
  • Share On Facebook
  • Tweet It




Trending Now
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
Tulunadu News December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
  • Popular Posts

    • 1
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 2
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 3
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 4
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search