• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಂಜಾನ್ ನಿಮಿತ್ತ ಸ್ಥಗಿತವಾಗಿದ್ದ ಕಾರ್ಯಾಚರಣೆ ಆರಂಭ, ಕಾಶ್ಮೀರದಲ್ಲಿ ಅಸಲಿ ಆಟ ‘ಆಪರೇಷನ್ ಆಲ್ ಔಟ್’ ಶುರು?

TNN Correspondent Posted On June 17, 2018
0


0
Shares
  • Share On Facebook
  • Tweet It

ದೆಹಲಿ: ಮುಸ್ಲಿಮರ ಪವಿತ್ರ ಮಾಸವಾದ ರಂಜಾನ್ ನಿಮಿತ್ತ ಕಾಶ್ಮೀರದಲ್ಲಿ ಭಾರತೀಯ ಸೇನೆ ಕೈಗೊಳ್ಳುತ್ತಿದ್ದ ಕಾರ್ಯಾಚರಣೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿತ್ತು. ಮುಸ್ಲಿಮರು ನೆಮ್ಮದಿಯಿಂದ ಹಬ್ಬ ಆಚರಿಸಲು ಅವಕಾಶ ನೀಡಿತ್ತು. ಆದರೆ ಕಿಡಿಗೇಡಿ ಪಾಕಿ ಭಯೋತ್ಪಾದಕರು, ಸೈನಿಕರು ಭಾರತದ ನಿರ್ಧಾರವನ್ನೆ ದೌರ್ಬಲ್ಯವೆಂದು ತಿಳಿದು ದಾಳಿ ಮಾಡಿ, ಭಾರತೀಯ ಸೇನೆಯಿಂದ ಸರಿಯಾದ ಏಟನ್ನು ತಿಂದಿದ್ದಾರೆ.

ಇದೀಗ ರಂಜಾನ್ ಮಾಸ ಮುಕ್ತಾಯವಾಗಿದ್ದು ಕೇಂದ್ರ ಸರ್ಕಾರ ರಂಜಾನ್ ನಿಮಿತ್ತ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಹೇರಿದ್ದ ಸೇನಾ ಕಾರ್ಯಾಚರಣೆ ಸ್ಥಗಿತದ ನಿರ್ಧಾರವನ್ನು ಹಿಂಪಡೆದಿದೆ. ಅಲ್ಲದೇ ಕಣಿವೆಯಲ್ಲಿ ಭಯೋತ್ಪಾದಕರ, ಪ್ರತ್ಯೇಕವಾದಿಗಳ, ಪಾಕಿ ಉಗ್ರ ಸೈನಿಕರ ಅಟ್ಟಹಾಸಕ್ಕೆ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ದೃಢ ನಿರ್ಧಾರ ಕೈಗೊಂಡಿದೆ. ಕೇವಲ ಒಂದು ತಿಂಗಳು ಸೇನೆ ಕಾರ್ಯಾಚರಣೆ ಸ್ಥಗಿತಗೊಳಿಸಿದಕ್ಕೆ ಆಟಾಟೋಪ ನಡೆಸಿದವರ ವಿರುದ್ಧ ಇದೀಗ ರಕ್ಷಣಾ ಪಡೆಗಳು ತಿರುಗಿ ಬೀಳಲಿದ್ದು, ಆಪರೇಷನ್ ಆಲ್ ಔಟ್ ಆರಂಭಿಸುವ ಚಿಂತನೆ ಕೇಂದ್ರ ಸರ್ಕಾರ ನಡೆಸಿದೆ ಎನ್ನಲಾಗಿದೆ.

ಸೈನಿಕ ಕಾರ್ಯಾಚರಣೆ ಆರಂಭಿಸುವ ಕುರಿತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದು, ಕಣಿವೆಯನ್ನು ಭಯೋತ್ಪಾದಕ ಮುಕ್ತ ಮಾಡಲು ಸೈನಿಕ ಕಾರ್ಯಾಚರಣೆ ಆರಂಭಿಸಲಾಗುತ್ತಿದೆ. ಕೇಂದ್ರ ಸರ್ಕಾರ ಎಲ್ಲರಿಗೂ ನೆಮ್ಮದಿಯ ಜೀವನ ನೀಡಲು ಭಯಸುತ್ತಿದ್ದು, ಭಾರತದ ಸೌರ್ವಭೌಮತ್ವವನ್ನು ರಕ್ಷಿಸಲು ಸೈನ್ಯಕ್ಕೆ ಕಾರ್ಯಾಚರಣೆ ನಡೆಸಲು ಅಧಿಕಾರ ನೀಡಲಾಗುತ್ತಿದೆ. ಕಾಶ್ಮೀರದಲ್ಲಿ ಭಯೋತ್ಪಾದನೆ ನಿಯಂತ್ರಣದ ಕಾರ್ಯಾವನ್ನು ರಕ್ಷಣಾ ಪಡೆಗಳು ಮುಂದುವರಿಸಲಿವೆ ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

The Security Forces are being directed to take all necessary actions as earlier to prevent terrorists from launching attacks and indulging in violence and killings.

— Rajnath Singh (@rajnathsingh) June 17, 2018

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search