• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಆಗ್ನೆಸ್ ಕಾಲೇಜಿನಲ್ಲಿ ಸ್ಕಾರ್ಫ್ ನಿಷೇಧ: ವಿದ್ಯಾರ್ಥಿನಿಯರಿಂದ ಪ್ರತಿಭಟನೆ

Tulunadu News Posted On June 26, 2018
0


0
Shares
  • Share On Facebook
  • Tweet It

ಮಂಗಳೂರು : ಆಗ್ನೆಸ್ ಕಾಲೇಜಿನಲ್ಲಿ ಹಿಜಾಬ್ ಧರಿಸುವುದನ್ನು ನಿರ್ಭಂದಿಸಿದ ಆಡಳಿತ ಮಂಡಳಿಯ ಕ್ರಮವನ್ನು ವಿರೋಧಿಸಿ ವಿದ್ಯಾರ್ಥಿನಿಯರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಕಾಲೇಜಿನಲ್ಲಿ ಸ್ಕಾರ್ಫ್ ಅಥವಾ ಹಿಜಾಬ್ ಧರಿಸುವ ಹಕ್ಕು ನೀಡಬೇಕೆಂದು ಆಗ್ರಹಿಸಿ ಆಗ್ನೆಸ್ ಕಾಲೇಜು ವಿದ್ಯಾರ್ಥಿನಿಯರು ತರಗತಿ ಬಹಿಷ್ಕರಿಸಿ ಇಂದು ಪ್ರತಿಭಟನೆ ನಡೆಸಿದ್ದಾರೆ. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಸಲಾಗಿದೆ. ಆಗ್ನೆಸ್ ಕಾಲೇಜು ವಿದ್ಯಾರ್ಥಿನಿಯರ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿದುಕೊಂಡು ದೌರ್ಜನ್ಯ ನಡೆಸುತ್ತಿದೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಹಿಜಾಬ್ ಧರಿಸುವುದು ಸಂವಿಧಾನ ನೀಡಿದ ಹಕ್ಕು. ಆದರೆ, ಹಿಜಾಬ್ (ಸ್ಕಾರ್ಫ್) ಧರಿಸದಂತೆ ಕಾಲೇಜು ನಿಯಮ ವಿಧಿಸುವುದು ತಪ್ಪು ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿನಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಶೈಕ್ಷಣಿಕ ಸಾಲಿನಿಂದ ಕಾಲೇಜು ಆಡಳಿತ ಮಂಡಳಿ ಹಿಜಾಬ್ ಧರಿಸದಂತೆ ನಿಯಮ‌ ಹೇರಿತ್ತು. ಕಾಲೇಜಿನ‌ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಧಾರ್ಮಿಕ‌ ನಿಯಮ ಪಾಲಿಸಲು ಅವಕಾಶ ನೀಡಬೇಕು. ಸಂವಿಧಾನ ನೀಡಿದ ಹಕ್ಕು ನಮಗೆ ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search