ಸುಳ್ಯದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ
Posted On June 27, 2018

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಯುವತಿಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ನಡೆದಿದೆ.
ಮೂವರು ದುಷ್ಕರ್ಮಿಗಳು ಸೇರಿ ಈ ಕೃತ್ಯ ಎಸಗಿದ್ದಾರೆ. ಡೈರಿಗೆ ಹಾಲು ಕೊಡಲು ಹೋದ ಯುವತಿಯನ್ನು ಗುಡ್ಡಪ್ರದೇಶಕ್ಕೆ ಕೊಂಡು ಹೋಗಿ ಕಾಮುಕರು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ.
ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ
- Advertisement -
Leave A Reply