• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಿಂದೂ ಮುಖಂಡರ ಹತ್ಯೆಯ ಸಂಚಿನ ಬಗ್ಗೆ ಬಾಯ್ಬಿಟ್ಟ ದಾವೂದ್ ಇಬ್ರಾಹಿಂ ಸಹಾಯಕ ರಷೀದ್ ಮಲಬಾರಿ

TNN Correspondent Posted On July 5, 2018
0


0
Shares
  • Share On Facebook
  • Tweet It

ಬೆಂಗಳೂರು: ದೇಶದಲ್ಲಿ ಹಿಂದೂ, ಹಿಂದುತ್ವ, ಸನಾತನ ಧರ್ಮದ ಬಗ್ಗೆ ಮಾತನಾಡಿದ್ದರೇ, ಹಿಂದೂ ಧರ್ಮದ ಬಗ್ಗೆ ಹೇಳಿಕೊಂಡರೇ ದಾಳಿ ನಡೆಸುವ, ಅವರ ಹತ್ಯೆ ನಡೆಸುವ ಕೃತ್ಯಗಳು ಸಾಮಾನ್ಯವಾಗಿ ಬಿಟ್ಟಿವೆ. ಇದೀಗ ಅಂತಹದ್ದೇ ಹತ್ಯೆಯ ಸಂಚೋಧನ್ನು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹತ್ತಿರದ ಸಂಬಂಧಿ ರಷೀದ್ ಮಲಬಾರಿ ಬಹಿರಂಗಗೊಳಿಸಿದ್ದಾನೆ.

ಹಲವು ಪ್ರಕರಣಗಳಲ್ಲಿ ಪೊಲೀಸರ ಅತಿಥಿಯಾಗಿರುವ ರಷೀದ್ ಮಲಬಾರಿ ಹಿಂದೂ ಮುಖಂಡರ ಹತ್ಯೆಗೆ ಸಂಚು ರೂಪಿಸಿದ ಆರೋಪವನ್ನು ಹೊತ್ತಿರುವ ಕುರಿತು ತನಿಖೆ ಎದುರಿಸುತ್ತಿದ್ದಾನೆ. ಈ ಕುರಿತು ತನಿಖೆ ನಡೆಸುತ್ತಿರುವ ಕರ್ನಾಟಕದ ಪೊಲೀಸರಿಗೆ ಆಘಾತಕಾರಿ ಮಾಹಿತಿ ಹೊರ ಬಿದ್ದಿದ್ದು, ಹಿಂದೂ ಮುಖಂಡರು ವಿಶೇಷವಾಗಿ ದಕ್ಷಿಣ ಭಾರತದ ಹಿಂದೂ ಮುಖಂಡರನ್ನು ಹತ್ಯೆ ಮಾಡುವ ಸಂಚು ರೂಪಿಸಿರುವ ಕುರಿತು ಮಾಹಿತಿ ಹೊರ ಹಾಕಿದ್ದಾನೆ.

ದುಬೈ ಮೂಲದ ಉದ್ಯಮಿಯನ್ನು ಅಪಹರಿಸಿ, ಆತನಿಂದ ಐದು ಕೋಟಿ ಹಣ ವಸೂಲಿ ಮಾಡಿ. ಆ ಹಣವನ್ನು ಹಿಂದೂ ಮುಖಂಡರ ಹತ್ಯೆಗೆ ಬಳಸಿಕೊಳ್ಳಲಾಗುತ್ತಿತ್ತು. ಅದಕ್ಕಾಗಿ ಶಾರ್ಪ್ ಶೂಟರ್ ಗಳನ್ನು ನೇಮಿಸಿದ್ದ ಎಂಬ ಮಾಹಿತಿ ಹೊರ ಹಾಕಿದ್ದಾನೆ. ನನಗೆ ಚೋಟಾ ಶಕೀಲ್ ಹಿಂದೂ ಮುಖಂಡ, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮತ್ತು ಇಂದಿರಾ ಗಾಂಧಿ ಮೊಮ್ಮಗ ವರುಣ ಗಾಂಧಿಯನ್ನು ಹತ್ಯೆ ಮಾಡುವಂತೆ ಸಂದೇಶ ಕಳುಹಿಸಿದ್ದ. ಈ ಕೆಲಸಕ್ಕಾಗಿ ಮೂರು ಪಿಸ್ತೂಲ್ ಬೇಕು ಎಂದು ಕೇಳಿದ್ದೇ. ಅದರ ಜೊತೆಗೆ ಒಂದು ಲಕ್ಷ ರೂಪಾಯಿಯನ್ನು ಛೋಟಾ ಶಕೀಲ್ ಕಳುಹಿಸಿದ್ದ. ನಮ್ಮ ಸಮುದಾಯದ ಉಳಿವಿಗಾಗಿ ನೀನು ಈ ಕಾರ್ಯವನ್ನು ಮಾಡಬೇಕು ಎಂದು ನನಗೆ ತಿಳಿಸಿದ್ದ  ಎಂಬುದು ಸೇರಿ ಇಡೀ ಹತ್ಯೆಯ ಸಂಚಿನ ಕುರಿತಾದ ಮಾಹಿತಿಯನ್ನು ರಷೀದ್ ಮಲಬಾರಿ ಪೊಲೀಸರ ಎದುರು ಬಾಯಿ ಬಿಟ್ಟಿದ್ದಾನೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search