• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮಡಿಕೇರಿ: ಗುಡ್ಡ ಕುಸಿತ, ಒಂದೇ ಕುಟುಂಬ ನಾಲ್ವರು ಸಮಾಧಿ, ರಕ್ಷಣೆಗೆ ಸೇನಾ ಹೆಲಿಕ್ಯಾಪ್ಟರ್‌

Tulunadu News Posted On August 16, 2018
0


0
Shares
  • Share On Facebook
  • Tweet It

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ  ಕುಂಭ ದ್ರೋಣ ಮಳೆ ಸುರಿಯುತ್ತಿದ್ದು ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿದ್ದು, ಜನರು ಆತಂಕದಲ್ಲಿ ಕಾಲ ಕಳೆಯುವ ಸ್ಥಿತಿ ನಿರ್ಮಾಣವಾಗಿದೆ.  ಹೆಮ್ಮೆತ್ತಾಳು ಗ್ರಾಮದಲ್ಲಿ  ಗುಡ್ಡ ಕುಸಿದು ಒಂದೇ ಕುಟುಂಬದ ನಾಲ್ವರು ಮನೆ ಸಮೇತ ಕೊಚ್ಚಿ ಹೋಗಿರುವ ಬಗ್ಗೆ ವರದಿಯಾಗಿದೆ.

ಗುಡ್ಡ ಕುಸಿತವಾಗಿ ಅಪಾಯಕ್ಕೆ ಸಿಲುಕಿದ್ದ 20 ಜನರನ್ನು ರಕ್ಷಿಸಿರುವ ಬಗ್ಗೆ ವರಿದಿಯಾಗಿದೆ. ಹೆಮ್ಮೆತ್ತಾಳು , ಮೇಘತ್ತಾಳು ಗ್ರಾಮದಲ್ಲಿ ಭಾರೀ ಭೂಕುಸಿತ ಸಂಭವಿಸುತ್ತಿರುವ ಬಗ್ಗೆ ವರದಿಯಾಗಿದೆ.

ಬದಿಗೆರೆಯಲ್ಲಿ 200 ಮಂದಿ ಆತಂಕದಲ್ಲಿ: ಮಡಿಕೇರಿಯ ಬದಿಗೆರೆಯಲ್ಲಿ ಗ್ರಾಮ ಜಲಾವೃತವಾಗಿರುವ ಹಿನ್ನಲೆಯಲ್ಲಿ 200 ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿ ಗುಡ್ಡ ಏರಿ ಕುಳಿತಿದ್ದಾರೆ. ಗುಡ್ಡವೂ ಕುಸಿಯುತ್ತಿದ್ದು ಜನರು ರಕ್ಷಣೆಗಾಗಿ ಮೊರೆ ಇಟ್ಟಿದ್ದಾರೆ. ಜಿಲ್ಲಾಡಳಿತ ಹೆಲಿಕ್ಯಾಪ್ಟರ್‌ ಮೂಲಕ ರಕ್ಷಣಾ ಕಾರ್ಯ ನಡೆಸಲು ಮುಂದಾಗಿರುವ ಬಗ್ಗೆ ವರದಿಯಾಗಿದೆ. ಸೇನಾ ಹೆಲಿಕ್ಯಾಪ್ಟರ್‌ಗಳನ್ನು ರಕ್ಷಣಾ ಕಾರ್ಯಕ್ಕಾಗಿ ಕೊಡಗಿಗೆ ತರಿಸಿಕೊಳ್ಳಲಾಗುತ್ತಿರುವ ಬಗ್ಗೆ ವರದಿಯಾಗಿದೆ.

 

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search