ಭಾರಿ ಗಾಳಿ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಲುಗಿ ಸಾವು
Posted On August 17, 2018
0

ಮಂಗಳೂರು : ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಗಾಳಿ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಲುಗಿ ವೃದ್ದೆಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕಾರ್ಕಳ ತಾಲೂಕಿನ ಮುಂಡ್ಕೂರು ಭಟ್ರಕೆರೆ ನಿವಾಸಿ ಯಮುನ ಸಪಳ್ತಿ (೭೬) ಎಂದು ಗುರುತಿಸಲಾಗಿದೆ. ವಿವರ: ಇಂದು ಬೆಳಿಗ್ಗೆ ಹೂ ಕೊಯ್ಯಲು ಹೋಗಿದ್ದ ಸಂದರ್ಭ ನೆಲಕ್ಕೆ ಬಿದ್ದಿರುವ ವಿದ್ಯುತ್ ತಂತಿಯಿಂದ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ. ಕಾರ್ಕಳ ಗ್ರಾಮಾಂಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ
Trending Now
6 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
July 12, 2025
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
July 12, 2025