• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮಂಗಳೂರು- ಬೆಂಗಳೂರು ರೈಲ್ವೆ ಮಾರ್ಗದಲ್ಲಿ 17 ಕಡೆ ಗುಡ್ಡ ಕುಸಿತ

Tulunadu News Posted On August 19, 2018
0


0
Shares
  • Share On Facebook
  • Tweet It

ಮಂಗಳೂರು: ಭಾರಿ ಮಳೆಗೆ ಭೂಕುಸಿತ ಉಂಟಾಗಿ ಶಿರಾಡಿ ಘಾಟ್ ಮತ್ತು ಮಡಿಕೇರಿ ಸಂಪಾಜೆ ಘಾಟ್ ರಸ್ತೆ ಸಂಚಾರ ಬಂದ್ ಆಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು – ಬೆಂಗಳೂರು , ಮಂಗಳೂರು – ಮೈಸೂರು ನಡುವೆ ಸಂಪರ್ಕ ಕಡಿತ ಗೊಂಡಿದೆ. ಈಗ ಕೇವಲ ಚಾರ್ಮಾಡಿ ಘಾಟ್ ಮಾತ್ರ ಮಂಗಳೂರು – ಬೆಂಗಳೂರು ಸಂಪರ್ಕ ಕೊಂಡಿಯಾಗಿ ಉಳಿದು ಕೊಂಡಿದೆ.

ಈ ನಡುವೆ ಮಂಗಳೂರು- ಬೆಂಗಳೂರು ರೈಲ್ವೆ ಮಾರ್ಗ ಕೂಡ ಬಂದ್ ಅಗಿದ್ದು ರೈಲ್ವೆ ಸಂಪರ್ಕ ಕಡಿತಗೊಂಡಿದೆ. ಮಂಗಳೂರು – ಬೆಂಗಳೂರು ರೈಲ್ವೆ ಮಾರ್ಗದ ಶಿರಾಡಿಘಾಟ್ ರಸ್ತೆಯ ಎಡಕುಮೇರಿ ಬಳಿ ಮತ್ತೆ ಗುಡ್ಡ ಕುಸಿತ ಉಂಟಾಗಿದೆ. ಸುಬ್ರಹ್ಮಣ್ಯ ನೆಟ್ಟಣ‌ ರೈಲು‌ ನಿಲ್ದಾಣ ದಿಂದ 93 ಕಿಲೋ ಮೀಟರ್ ಪ್ರದೇಶದಲ್ಲಿ ಸುಮಾರು 17 ಕಡೆಗಳಲ್ಲಿ ಗುಡ್ಡ ಕುಸಿದು ರೈಲ್ವೆ ಹಳಿ ಮೇಲೆ ಬಿದ್ದಿದೆ.

ರೈಲ್ವೆ ಹಳಿಯ ಮೇಲೆ ಬಿದ್ದಿರುವ ಭಾರೀ ಗಾತ್ರದ ಬಂಡೆ ಹಾಗು ಮಣ್ಣನ್ನು ತೆಗೆಯುವ ಕಾಮಗಾರಿ ಭರದಿಂದ ನಡೆಯುತ್ತಿದೆ. ಈ ಕಾಮಗಾರಿಗೆ 10 ಹಿಟಾಚಿ ಯಂತ್ರಗಳನ್ನು ಕಾರ್ಯಾಚರಣೆಯಲ್ಲಿ ಬಳಸಲಾಗುತ್ತಿದೆ. ಕಾಮಗಾರಿ ನಡೆಯುತ್ತಿದ್ದಂತೆ ಗುಡ್ಡಗಳು ಮತ್ತೆ ಮತ್ತೆ ರೈಲ್ವೆ ಹಳಿಗಳಿಗಳ ಮೇಲೆ ಬೀಳುತ್ತಿವೆ. ನಿರಂತರ ಮಳೆಯೂ ಕಾಮಗಾರಿಗೆ ತೊಂದರೆಯನ್ನುಂಟು ಮಾಡುತ್ತಿದೆ. ಮುಂದಿನ 10 ದಿನಗಳ ಕಾಲ ಈ ರೈಲ್ವೆ ಹಳಿ ಸಂಚಾರಕ್ಕೆ ಮುಕ್ತವಾಗುವುದು ಕಷ್ಟ.

0
Shares
  • Share On Facebook
  • Tweet It




Trending Now
ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
Tulunadu News March 2, 2026
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
  • Popular Posts

    • 1
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 2
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 3
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 4
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 5
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search