• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮಂಗಳೂರಿನಲ್ಲಿ ವರುಣ ದೇವನ ಪ್ರೀತ್ಯರ್ಥಕ್ಕೆ ಪರ್ಜನ್ಯ ಜಪ

Tulunadu News Posted On August 19, 2018
0


0
Shares
  • Share On Facebook
  • Tweet It

ಮಂಗಳೂರು, ಆಗಸ್ಟ್ 18: ಜಲಪ್ರಳಯದಲ್ಲಿ ಸಂತ್ರಸ್ತರಾದವರಿಗೆ ಸಾಂತ್ವನ ವರುಣ ದೇವರ ಪ್ರೀತ್ಯರ್ಥ ಮಂಗಳೂರಿನಲ್ಲಿ ಪರ್ಜನ್ಯ ಜಪ ನಡೆದಿದೆ. ನಗರದ ಕ್ರದಿ ದೇವಾಲಯದಲ್ಲಿ ಈ ಜಪ ನಡೆಸಲಾಗಿದೆ. ಕೇರಳ ಸೇರಿದಂತೆ ರಾಜ್ಯದ ಕೊಡಗು ಹಾಗು ಪಶ್ಚಿಮ ಘಟ್ಟ ತಪ್ಪಲಲ್ಲಿ ಅತಿವೃಷ್ಟಿಯ ಪರಿಣಾಮ ಉಂಟಾಗಿರುವ ಪ್ರಾಣ ಹಾನಿ ಹಾಗೂ ಸಂತ್ರಸ್ತರಾದವರ ಪರವಾಗಿ ಶ್ರೀ ಕ್ಷೇತ್ರ ಕದ್ರಿಯಲ್ಲಿ ಅಖಿಲ ಭಾರತ ಬ್ರಾಹ್ಮಣ ಒಕ್ಕೂಟ ವತಿಯಿಂದ ವರುಣ ದೇವರ ಪ್ರೀತ್ಯರ್ಥ ಪರ್ಜನ್ಯ ಜಪ, ರುದ್ರ ಪಾರಾಯಣ ವಿಷ್ಣುಸಹಸ್ರನಾಮ ಪಠಣ ನಡೆಸಲಾಯಿತು.

ಮಂಗಳೂರು ನಗರದ ಇತಿಹಾಸ ಪ್ರಸಿದ್ದ ಕದ್ರಿ ದೇವಳದ ಗಂಗಾ ತೀರ್ಥದಲ್ಲಿ ಪರ್ಜನ್ಯ ಜಪ ನಡೆಯಿತು. ಅರ್ಚಕರಾದ ಪ್ರಭಾಕರ ಅಡಿಗ, ರವಿ ಅಡಿಗ, ರಾಘವೇಂದ್ರ ಅಡಿಗರ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ವಿಪ್ರ ಸಮಾಜ ಲ್ಯಾಂಡ್ ಲಿಂಕ್ಸ್, ರುದ್ರ ಸಮಿತಿ ಭಾರತಿ ಕಾಲೇಜು ನಂತೂರು, ಸುಬ್ರಹ್ಮಣ್ಯ ಸಭಾ ಹಾಗೂ ಪರಿಸರದ ವಿಪ್ರ ಸಮಾಜದ ಬಂಧುಗಳು ಮತ್ತು ಸಾರ್ವಜನಿಕರು ಪಾಲ್ಗೊಂಡರು.

ಭಾರಿ ಮಳೆ ಹಾಗೂ ಭೂ ಕುಸಿತದಿಂದಾಗಿ ಬೆಂಗಳೂರು-ಮಂಗಳೂರು ನಡುವೆ ಸುಮಾರು 50 ಕಡೆಗಳಲ್ಲಿ ರೈಲು ಹಳಿ ಸಂಪರ್ಕ ಕಡಿತಗೊಂಡಿದ್ದು, ತಿಂಗಳುಗಳ ಕಾಲ ಈ ಮಾರ್ಗದಲ್ಲಿ ರೈಲು ಸಂಚಾರ ಅನುಮಾನ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಈಗಾಗಲೇ ಭಾರೀ ಮಳೆಯಿಂದ ಶಿರಾಡಿಘಾಟ್ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search