• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಜೋಡುಪಾಳದಲ್ಲಿ ಗುಡ್ಡ ಕುಸಿದ ದುರಂತದಲ್ಲಿ ಮಣ್ಣಿನಡಿಗೆ ಸಿಲುಕಿರುವವರ ಶೋಧಕಾರ್ಯ!

Tulunadu News Posted On August 19, 2018
0


0
Shares
  • Share On Facebook
  • Tweet It

ಮಂಗಳೂರು : ಭಾರೀ ಮಳೆ ಸೃಷ್ಟಿಸಿದ ಅನಾಹುತ ಒಂದೊಂದಾಗಿ ಬೆಳಕಿಗೆ ಬರುತ್ತಿದೆ. ಒಂದೆಡೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಕೊಡಗಿನ ಜೋಡುಪಾಳದಲ್ಲಿ ಸಂಭವಿಸಿದ ಗುಡ್ಡಕುಸಿತ ಪ್ರದೇಶದಲ್ಲಿ ರಕ್ಷಣಾಕಾರ್ಯ ಇಂದೂ ಕೂಡ ಮುಂದುವರೆಯಲಿದೆ. ದುರಂತದಲ್ಲಿ ಮಣ್ಣಿನಡಿಗೆ ಸಿಲುಕಿರುವವರ ಶೋಧಕಾರ್ಯವನ್ನು ಎನ್‌ಡಿಆರ್‌ಎಫ್‌ ತಂಡ ಮುಂದುವರೆಸಿದೆ ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯ ಸಂಪಾಜೆ ಬಳಿಕ ಬಿಸ್ಲೆ ಘಾಟ್ ರಾಜ್ಯ ಹೆದ್ದಾರಿಗೂ ಸಂಕಷ್ಟ ಎದುರಾಗಿದೆ. ಬಿಸ್ಲೆ ಘಾಟ್ ಮೇಲೆ‌ ಕೂಡ ಗುಡ್ಡ ಕುಸಿತ ಉಂಟಾಗಿದೆ. ಭಾರೀ ಮಳೆಯಿಂದ ಬಿಸ್ಲೆ ಘಾಟಿ ಮೇಲಿಂದ ಹರಿದು ಬಂದ ನೀರಿನ ರಭಸಕ್ಕೆ ನೂರಾರು ಬೃಹತ್ ಮರಗಳು ಕೊಚ್ಚಿ ಕೊಂಡು ಹೋಗಿದೆ.

ಬಿಸ್ಲೆ ಘಾಟ್‌ನ ಬಾಗಿಮಲೆಬೆಟ್ಟ ಅರಣ್ಯದಿಂದ ನೂರಾರು ಬೃಹತ್ ಮರಗಳು ಕೊಚ್ಚಿಕೊಂಡು ಬಂದು ತರಗೆಲೆಗಳಂತೆ ಬಂದು ರಸ್ತೆಗೆ ಬಂದು ಬಿದ್ದಿವೆ. ಈ ಹಿನ್ನೆಲೆಯಲ್ಲಿ ರಸ್ತೆ ಸಂಪೂರ್ಣ ನಾಶವಾಗಿದೆ. ಇತ್ತೀಚೆಗಷ್ಟೇ ಇಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗಿತ್ತು. ಆದರೆ, ಅತಿವೃಷ್ಟಿಯಿಂದ ಸಂಭವಿಸಿದ ಜಲಪ್ರಳಯಕ್ಕೆ ಬಿಸ್ಲೆ ಘಾಟ್ ರಸ್ತೆ ಸಂಪೂರ್ಣ ನಾಶ ವಾಗಿದೆ. ಸುಬ್ರಹ್ಮಣ್ಯದಿಂದ ಸಕಲೇಶಪುರ ಸಂಪರ್ಕಿಸುವ ಬಿಸ್ಲೆ ಘಾಟ್ ರಸ್ತೆ ಇದಾಗಿದೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search