• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಾಂಜರ ಕಟ್ಟೆ ಬಸ್ಸು ನಿಲ್ದಾಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

Tulunadu News Posted On August 28, 2018
0


0
Shares
  • Share On Facebook
  • Tweet It

ಮಂಗಳೂರು; ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಾಂಜರ ಕಟ್ಟೆ ಬಸ್ಸು ತಂಗುದಾಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲ್ಲೂಕಿನ ವೇಣೂರು ಗ್ರಾಮದ ಗೋಳಿಯಂಗಡಿ ಬಳಿಯ ಬಾಡಿಗೆ ಮನೆ ನಿವಾಸಿ ವಜೀರ್ ಖಾನ್ ಎಂಬವರ ಮಗ ಇಮ್ರಾನ್ @ ಇಮ್ರಾನ್ (೨೯) ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿಯಿಂದ ಅಂದಾಜು ೧,೬೦೦ ರೂಪಾಯಿ ಮೌಲ್ಯದ ೭೫ ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರ್ಯಚರಣೆಯಲ್ಲಿ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾದ ನಾಗೇಶ್ ಕದ್ರಿಯವರ ಮಾರ್ಗದರ್ಶನದಂತೆ, ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ನಾಗಾರಾಜ್ ಅವರ ನೇತೃತ್ವದಲ್ಲಿ ಠಾಣಾ ಸಿಬ್ಬಂದಿಗಳಾದ ಎಎಸ್‌ಐ ಶೈಲೇಶ್, ಹರೀಶ್ ನಾಯ್ಕ್, ವಿಜಯ ಕುಮಾರ್ ರೈ, ರೋಹಿತ್ ಕುಮಾರ್, ಕೃಷ್ಣ ನಾಯ್ಕ್ ಅವರು ಭಾಗವಹಿಸಿದ್ದರು. ಈ ಬಗ್ಗೆ ವೇಣೂರು ಪೊಲೀಸ್ ಠಾಣಾ ಅಕ್ರ ೮೧/೨೦೧೮ ಕಲಂ: ೮ ಸಿ ಜೊತೆಗೆ ೨೦(ಬಿ) ಎನ್ ಡಿ ಪಿ ಎಸ್ ಕಾಯ್ದೆ ಯಂತೆ ಪ್ರಕರಣ ದಾಖಲಿಸಿಲಾಗಿದೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search