ಆಳ್ವಾಸ್ ಕಾಲೇಜಿನ ಹಾಸ್ಟೆಲ್ ನಲ್ಲಿ ಬೆಂಗಳೂರಿನ ವಿದ್ಯಾರ್ಥಿನಿ ಆತ್ಮಹತ್ಯೆ
Posted On September 13, 2018

ಮಂಗಳೂರು: ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ನಡೆದಿದೆ. ಬೆಂಗಳೂರಿನ ವಿನುತಾ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ, ವಿನುತಾ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಳು, ಬೆಳಗ್ಗೆ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ.
ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ಕಾರಣ ಏನು ಎಂದು ಇನ್ನೂ ತಿಳಿದುಬಂದಿಲ್ಲ. ಜುಲೈ 21 2018ರಂದು ಆಳ್ವಾಸ್ ಕಾಲೇಜಿನಲ್ಲಿ ಕಾವ್ಯ ಪೂಜಾರಿ ನಿಗೂಢ ಸಾವಿನ್ನಪ್ಪಿದ್ದಳು, ಸುದ್ದಿ ಮಾಸುವ ಮುನ್ನವೇ ವಿದ್ಯಾರ್ಥಿ ತೇಜಸ್ ಹಾಸ್ಟೆಲ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಇದು ಮೂರನೇ ಘಟನೆಯಾಗಿದೆ.
- Advertisement -
Trending Now
42 ಕೋಟಿ ಮನೆಯಲ್ಲಿ ಸಿಕ್ಕಿದ್ದ ಅಂಬಿಕಾಪತಿ ಸಾವಿನ ಬಗ್ಗೆ ಕೆಂಪಣ್ಣ ಹೇಳಿದ್ದೇನು?
November 28, 2023
ಕಾಂತಾರಾ - 1 ತುಳು ಭಾಷೆಗೆ ಡಬ್ ಆಗಲ್ವಾ?
November 28, 2023
Leave A Reply