• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸಮ್ಮಿಶ್ರ ಸರ್ಕಾರದ ಗೂಂಡಾಗಿರಿ ನಡೆಯುತ್ತಿದೆ ಪೂಜಾರಿ ವಾಗ್ದಾಳಿ.

Tulunadu News Posted On September 20, 2018


  • Share On Facebook
  • Tweet It

ಉಡುಪಿ:- ರಾಜ್ಯವೇ ಕಂಡು ಕೇಳರಿಯದ ದಬ್ಬಾಳಿಕೆ ಇಂದು ನಡೆದಿದೆ.ಕಾಂಗ್ರೆಸ್ ಕಾರ್ಯಕರ್ತರು ಬಿಎಸ್ ವೈ ಮನೆಗೆ ಮುತ್ತಿಗೆ ಹಾಕಿದ್ದಾರೆ ಇದು ಸಮ್ಮಿಶ್ರ ಸರ್ಕಾರದ ಗೂಂಡಾಗಿರಿ.ಆಳುವ ಪಕ್ಷದ ಆಣತಿಯಂತೆ ಎಲ್ಲವೂ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ವಾಗ್ದಾಳಿ‌ ನಡೆಸಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಕೋಟ ಶ್ರೀನಿವಾಸ್ ಪೂಜಾರಿ ಸಿಎಂ ಭಯೋತ್ಪಾದಕನ ಮಾದರಿಯ ಹೇಳಿಕೆ ಕೊಡುತ್ತಾರೆ.ಭಯೋತ್ಪಾದಕರ ಮಾದರಿಯಲ್ಲಿ ದಂಗೆ ಏಳುವುದಾಗಿ ಕರೆ ಕೊಟ್ಟಿದ್ದಾರೆ.ಕುಮಾರಸ್ವಾಮಿ ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳಲು ಅರ್ಹರಲ್ಲ ಆಡಳಿತದಲ್ಲಿ ಹಿಡಿತ ಇಲ್ಲದ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ

ಯಡಿಯೂರಪ್ಪ ಮೇಲಿನ ಎಲ್ಲಾ ಕೇಸ್ ಖುಲಾಸೆಯಾಗಿದೆ
ಸಿಎಂ ಹಳೇ ಕೇಸ್ ರೀ ಓಪನ್ ಮಾಡಿಸುವ ಬೆದರಿಕೆ ಹಾಕಿದ್ದಾರೆ.ರೇವಣ್ಣ ಮೇಲಿನ ಕೇಸಿಗೂ ಪುನರ್ ಜೀವ ಕೊಡ್ತೀರಾ? ಎಂದು ಪ್ರಶ್ನಿಸಿದ್ರು.ರೇವಣ್ಣ ಮೇಲೆ ಭಾರೀ ಭೂಕಬಳಿಕೆ ಆರೋಪವಿದೆ.ಮಾಜಿ ಸಚಿವ ಓಲೆ ಮಂಜು ಆರೋಪಗಳ ಸಮಗ್ರ ತನಿಖೆ ಮಾಡ್ತೀರಾ..? ಎಂದು ಸವಾಲು ಹಾಕಿದ್ರು ಐಟಿ ಇಡಿ ಸ್ವತಂತ್ರ ಸಂಸ್ಥೆ ಗೃಹಸಚಿವ ರಾಜ್ ನಾಥ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.

ನುಡಿದಂತೆ ನಡೆಯುವ ಸರ್ಕಾರ ನಿಮ್ಮದು. ಡಿಕೆಶಿಯವರನ್ನು ಸಚಿವ ಸಂಪುಟದಿಂದ ಕೈಬಿಡಿ.
ಇಡಿ ತನಿಖೆ ನಡೆಯುವಾಗ ಡಿಕೆ ಅಧಿಕಾರದಲ್ಲಿ ಇರುವುದು ಎಷ್ಟು ಸರಿ ರಾಜ್ಯದಲ್ಲಿ ಗೂಂಡಾಗಿರಿ ರಾಜಕಾರಣ ನಡೆಯೋದಿಲ್ಲ. ಕಾಂಗ್ರೆಸ್ ನಾಯಕ ಜಾರಕಿ ಹೋಳಿ ಸಹೋದರರಿಗೆ ಸಮಾಧಾನವಿದೆ. ಕುಂದಾನಗರದ ಮೇಲೆ ಕನಕಪುರದ ಬಂಡೆ ಬಿದ್ದಿದೆ.ಕಾಂಗ್ರೆಸ್ ನ ಒಳಗೆ ಯಾವುದೂ ಸರಿಯಿಲ್ಲ ಎಂದು ಅವರೇ ಒಪ್ಪಿದ್ದಾರೆ ಎಂದು ಪೂಜಾರಿ ಹೇಳಿದರು.

  • Share On Facebook
  • Tweet It


- Advertisement -


Trending Now
ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
Tulunadu News September 22, 2023
ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ
Tulunadu News September 15, 2023
Leave A Reply

  • Recent Posts

    • ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
    • ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ
    • ಅಂದು ಸಿದ್ದು, ಇಂದು ಹರಿ!
    • ಆ ನಿರೂಪಕ ಇದ್ದರೆ ಬರಲ್ಲ ಎನ್ನುವುದು ಶೂರತನವೇ?
    • ಏನಂತ ಚೈತ್ರಾಳಿಗೆ ಅಷ್ಟು ಹಣ ಕೊಟ್ರು ಪೂಜಾರಿ!?
    • ಉತ್ತರಖಂಡದ ಮದರಸಾಗಳಲ್ಲಿ ಇನ್ನು ಸಂಸ್ಕೃತ ಶಿಕ್ಷಣ
    • ಭಾರತ್ ಮಾತಾ ಕೀ ಜೈ ಎಂದು ಮೀಡಿಯಾ ಸೆಂಟರ್ ನಲ್ಲಿ ಉದ್ಘೋಷಣೆ!
    • ಈ ಬಾರಿ ಮಹಿಷ ದಸರಾ ಯಾಕೆ ನಡೆಯಬೇಕು!
    • ಸೌದಿಗೆ ಇಂಧನ ಶಕ್ತಿ ತುಂಬಲಿರುವ ಭಾರತ!
    • ಚೈತ್ರಾ ಕುಂದಾಪುರ ಬಂಧನದ ಹಿಂದಿನ ಕಥೆ ಏನು?
  • Popular Posts

    • 1
      ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search