ಲೈಂಗಿಕ ದೌರ್ಜನ್ಯ ಅರೋಪಿಗಳು ಅಂದರ್!
Posted On September 21, 2018
0

ದಕ್ಷಿಣ ಕನ್ನಡ:- ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಗೂಡಿನಬಳಿ ಎಂಬಲ್ಲಿ ಎಂಟು ವರ್ಷದ ಬಾಲಕಿ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ ನಡೆದಿದ್ದು .ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗಳನ್ನು ಬಂಧನ ಮಾಡಲಾಗುದೆ .
ರಝಕ್(36), ಶೇಖಬ್ಬ (65) ಮತ್ತು ನವಾಜ್ (21) ಬಂಧಿತ ಅರೋಪಿಗಳು. ತನಿಖೆ ವೇಳೆ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸೆಯಲಾಗಿದೆ ಎಂಬ ಮಾಹಿತಿ ಅರೋಪಿಗಳು ಪೋಸರಿಗೆ ನೀಡಿದ್ದಾರೆ.
ಇನ್ನೂ ಹೆಚ್ಚಿನ ಮಾಹಿತಿಗೆ ಬಂಟ್ವಾಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
September 17, 2025