• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲೋಕಸಭೆ ಚುನಾವಣೆಗೆ ರಣರಂಗ ಸಜ್ಜು..,ಬಿ.ಜೆ.ಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ..!!!!

TNN Correspondent Posted On September 26, 2018
0


0
Shares
  • Share On Facebook
  • Tweet It

ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿ.ಜೆ.ಪಿ ಅಭ್ಯರ್ಥಿ ಯಾರು ಗೊತ್ತೆ…?

ಉಡುಪಿಯಿಂದ ಶೋಭ ಡೌಟ್…!!!

ಬೆಂಗಳೂರು- ಲೋಕಸಭೆ ಚುನಾವಣೆಗೆ ರಣರಂಗ ಸಜ್ಜಾಗಿದ್ದು. ಬಿ.ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಬಿ.ಜೆ.ಪಿ ಭರ್ಜರಿ ತಯಾರಿ ನಡೆಸುತ್ತಿದೆ. 28 ಲೋಕಸಭಾ ಕ್ಷೇತ್ರದಲ್ಲಿ 24 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಫೈನಲ್ ಮಾಡಿದ್ದು ಮಂಗಳೂರು ಲೋಕಸಭಾ ಕ್ಷೇತ್ರದಿಂದ ನಳೀನ್ ಕುಮಾರ್ ಕಟೀಲ್ ಫೈನಲ್ ಆಗಿದ್ದಾರೆ. ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯಾರು ಎಂಬುವುದುಫೈನಲ್‌ ಆಗಬೇಕಿದೆ.

ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ
ದಕ್ಷಿಣ ಕನ್ನಡ – ನಳೀನ್ ಕುಮಾರ್ ಕಟೀಲ್
ಉತ್ತರ ಕನ್ನಡ – ಅನಂತ್ ಕುಮಾರ ಹೆಗಡೆ
ಬೆಳಗಾವಿ -ಸುರೇಶ್ ಅಂಗಡಿ
ದಾವಣಗೆರೆ – ಜಿ.ಎಂ.ಸಿದ್ದೇಶ್ವರ
ಉಡುಪಿ-ಚಿಕ್ಕಮಗಳೂರು – ಡಿ.ಎನ್.ಜೀವರಾಜ್/ಜಯಪ್ರಕಾಶ್ ಹೆಗಡೆ/ಡಿ.ವಿ.ಸದಾನಂದ ಗೌಡ
ಬೀದರ್ -ಭಗವಂತ ಖೂಬಾ
ರಾಯಚೂರು – ಕೆ.ಶಿವನಗೌಡ ನಾಯಕ್/ತಿಪ್ಪರಾಜು ಹವಾಲ್ದಾರ್
ಕಲಬುರಗಿ (ಎಸ್‌ಸಿ ಮೀಸಲು) -ಬಾಬೂರಾವ್ ಚಿಂಚನಸೂರು/ಕೆ.ರತ್ನಪ್ರಭಾ
ಬಳ್ಳಾರಿ (ಎಸ್‌ಟಿ ಮೀಸಲು) – ಜೆ. ಶಾಂತ
ಕೊಪ್ಪಳ – ಸಂಗಣ್ಣ ಕರಡಿ
ಚಿತ್ರದುರ್ಗ (ಎಸ್‌ಟಿ ಮೀಸಲು) – ಜನಾರ್ದನ ಸ್ವಾಮಿ/ಮಾದರ ಚೆನ್ನಯ್ಯ ಶ್ರೀಗಳು
ತುಮಕೂರು – ಸುರೇಶ್ ಗೌಡ/ಸೊಗಡು ಶಿವಣ್ಣ
ಬೆಂಗಳೂರು ದಕ್ಷಿಣ – ಅನಂತ್ ಕುಮಾರ್/ತೇಜಸ್ವಿ ಸೂರ್ಯ
ಬೆಂಗಳೂರು ಉತ್ತರ – ಡಿ.ವಿ.ಸದಾನಂದ ಗೌಡ/ಮುನಿರಾಜು
ಮೈಸೂರು-ಕೊಡಗು – ಪ್ರತಾಪ್ ಸಿಂಹ/ಯದುವೀರ್ ಒಡೆಯರ್
ಚಾಮರಾಜನಗರ (ಎಸ್‌ಸಿ ಮೀಸಲು),
ಬಾಗಲಕೋಟೆ- ಪಿ.ಸಿ.ಗದ್ದಿಗೌಡರ್
ವಿಜಯಪುರ (ಎಸ್‌ಸಿ ಮೀಸಲು) – ರಮೇಶ್ ಜಿಗಜಿಣಗಿ
ಹಾವೇರಿ-ಗದಗ – ಶಿವಕುಮಾರ್ ಉದಾಸಿ
ಹುಬ್ಬಳ್ಳಿ-ಧಾರವಾಡ – ಪ್ರಹ್ಲಾದ್ ಜೋಶಿ
ಕೋಲಾರ (ಎಸ್‌ಸಿ ಮೀಸಲು) – ಡಿ.ಎಸ್.ವೀರಯ್ಯ
ಚಿಕ್ಕಬಳ್ಳಾಪುರ – ಬಿ.ಎನ್.ಬಚ್ಚೇಗೌಡ
ಶಿವಮೊಗ್ಗ – ಬಿ.ವೈ.ರಾಘವೇಂದ್ರ
ಚಿಕ್ಕೋಡಿ-ಸದಲಗಾ – ರಮೇಶ್ ಕತ್ತಿ

 

 

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search