ಪ್ರಧಾನ ಮಂತ್ರಿ ಮನ್ ಕಿ ಬಾತ್…
ಮಂಗಳೂರು- ಮಂಗಳೂರಿನ ಟಿ.ವಿ ರಮಣ ಪೈ ಸಭಾಂಗಣದಲ್ಲಿ ಅಯೋಜಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ನೂರಾರು ಜನರು ಸೇರಿ ಮನ್ ಕಿ ಬಾತ್ ಯಶಸ್ಸು ಕಂಡಿದೆ..
ಇಂದು ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮ ಮಂಗಳೂರಿನ ಟಿ.ವಿ ರಮಣ ಪೈ ಹಾಲ್ ನಲ್ಲಿ ದೊಡ್ಡ ಪರದೇಯ ಮೂಲಕ ಎಲ್ಲಾ ಜನರಿಗೆ ವೀಕ್ಷಿಸಲು ಅವಕಾಶ ಮಾಡಿಕೊಡಲಾಯಿತು. ಈ ಕಾರ್ಯಕ್ರಮದಲ್ಲಿ ಉಡುಪಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ನೂರಾರು ಜನರು ಪಾಲ್ಗೊಂಡಿದ್ದರು.
ಇಂದು ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮ ಮಂಗಳೂರಿನ ಟಿ.ವಿ ರಮಣ ಪೈ ಹಾಲ್ ನಲ್ಲಿ ದೊಡ್ಡ ಪರದೇಯ ಮೂಲಕ ಎಲ್ಲಾ ಜನರಿಗೆ ವೀಕ್ಷಿಸಲು ಅವಕಾಶ ಮಾಡಿಕೊಡಲಾಯಿತು. ಈ ಕಾರ್ಯಕ್ರಮದಲ್ಲಿ ಉಡುಪಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ನೂರಾರು ಪಾಲ್ಗೊಂಡಿದ್ದರು.
ಟೆಕ್ನಿಕಲ್ ಸಮಸ್ಯೆ….
ಈ ಬಾರಿಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಜನರ ಜೊತೆ ಸಂವಾದ ನಡೆಸಲಿದ್ದಾರೆ ಎಂಬ ಜಾಹಿರಾತನ್ನು ದಕ್ಷಿಣ ಕನ್ನಡ ಜಿಲ್ಲಾ ಬಿ.ಜಿ.ಪಿ ಕೊಟ್ಟಿತ್ತು. ಇದಕ್ಕೆ ಎಲ್ಲಾ ರೀತಿಯ ಸಿದ್ಧತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಬಿ.ಜೆ.ಪಿ ಮಾಡಿಕೊಂಡಿತ್ತು ಆದರೆ ಕೆಲವೊಂದು ತಾಂತ್ರಿಕ ತೊಂದರೆಯಿಂದ ಪ್ರಧಾನಿ ಮೋದಿಯವರಿಗೆ ಜನರ ಜೊತೆ ಸಂವಾದ ನಡೆಸಲು ಅಸಾಧ್ಯವಾಯಿತು ಅಂತ ಹೇಳುತ್ತಾರೆ ಅಯೋಜಕರು. ಸಾಕಷ್ಟು ಪ್ರಧಾನಿ ಮೋದಿ ಯವರ ಅಭಿಮಾನಿಗಳು ಪ್ರಧಾನಿ ಜೊತೆ ಸಂವಾದ ನಡೆಸಲು ಬಂದಿದ್ದರು ಆದರೆ ತಾಂತ್ರಕ ಅಡಚಣೆಯಿಂದ ಸಂವಾದ ಕಷ್ಟ ಸಾಧ್ಯವಾಯಿತು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು ಸೇರಿದಂತೆ, ಸಂಸದ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿದ್ದರು…
Leave A Reply