• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸುಪ್ರೀಂ ಕೋರ್ಟ್ ತೀರ್ಪಿನ್ನು ಮರು ಪರಿಶೀಲನೆ ಮಾಡಬೇಕು…!!

TNN Correspondent Posted On October 10, 2018
0


0
Shares
  • Share On Facebook
  • Tweet It

ಮಂಗಳೂರು – ಶಬರಿ ಮಲೆ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತನ್ನ ತೀರ್ಪಿನ ಮರು ಪರಿಶೀಲನೆ ಮಾಡಬೇಕು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಈ ವಿಷಯದಲ್ಲಿ ಮಧ್ಯಪ್ರವೇಶಿಸಬೇಕೆಂದು ಮಂಗಳೂರು ನಗರದ ಕದ್ರಿ ಮೈದಾನದಲ್ಲಿ ಸೇರಿದ ಸಾವಿರಾರು ಹಿಂದೂ ಕಾರ್ಯಕರ್ತರು ಆಗ್ರಹಿಸಿದರು.

ಅಯ್ಯಪ್ಪ ಸೇವಾ ಸಮಿತಿ ವತಿಯಿಂದ ಮಂಗಳವಾರ ನಡೆದ ಶಬರಿಮಲೆ ಉಳಿಸಿ ಬೃಹತ್ ಜಾಗೃತ ಸಮಾವೇಶಲ್ಲಿ ಸುಪ್ರೀ ಕೋರ್ಟ್ ತೀರ್ಪು ಮರು ಪರಿಶೀಲನೆ ನಡೆಸ ಬೇಕೆಂದು ಆಗ್ರಹಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗ ಕಳುಹಿಸಲು ಸಹಿ ಸಂಗ್ರಹ ಅಭಿಯಾನ ನಡೆಯಿತು.

ಕಾರ್ಯಕ್ರಮದಲ್ಲಿ ಆರ್ ಎಸ್ ಎಸ್ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಪ್ರಕಾಶ್ ಪಿ.ಎಸ್ ಮಾತನಾಡಿ ಶಬರಿಮಲೆ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ನಾವು ಸೇರಿಲ್ಲ. ಕೋರ್ಟ್ ತನ್ನ ತೀರ್ಪನ್ನು ಮತು ಪರಿಶೀಲನೆ ಮಾಡಬೇಕು ಆಗ್ರಹಿಸಿ ನಾವು ಸೇರಿದ್ದೇವೆ. ನಮ್ಮ ಭಾವನೆಗಳನ್ನು ಗೌರವಿಸಿ ತೀರ್ಪು ‌ನೀಡಬೇಕೆಂದು ಆಗ್ರಹಿಸಿದರು.

ಕದ್ರಿ ದೇಗುಲದಲ್ಲಿ ಪ್ರಾರ್ಥನೆ..
ಕದ್ರಿ ಮೈದಾನದಲ್ಲಿ ಸೇರಿದ ಸಾವಿರಾರು ಜನರು ಭಜನೆಯ ಮೂಲಕ ಕಾಲ್ನಡಿಗೆಯಲ್ಲಿ ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು..

ಕಾರ್ಯಕ್ರಮದಲ್ಲಿ ಆರ್ ಎಸ್ ಎಸ್ ಸಹಾಸಂಚಾಲಕ ಸುನಿಲ್ ಆಚಾರ್ ಉಪಸ್ಥಿತರಿದ್ದರು.

0
Shares
  • Share On Facebook
  • Tweet It


mangalore


Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಸಿದ್ಧಾಂತದ ಮೇಲೆ ಭಾಷಣ ಮಾಡುವುದೆಂದರೆ ಟೆಂಟ್ ನಲ್ಲಿ ಗಿಡಮೂಲಿಕೆ ಮಾರುವುದಲ್ಲ!!
December 7, 2018
ಕಲಿಯುಗದ ಶ್ರವಣಕುಮಾರ..!
December 3, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search