ಶಬರಿಮಲೆ ಪರ ಕರಾವಳಿ ಬಿ.ಜೆ.ಪಿ ಶಾಸಕರು
Posted On October 16, 2018
ಕೇರಳದ ತಿರುವನಂತಪುರದಲ್ಲಿ ಶಬರಿಮಲೆ ಕ್ಷೇತ್ರಕ್ಕೆ ಮಹಿಳೆಯರ ಪ್ರವೇಶ ಹಾಗೂ ಅಲ್ಲಿನ ಪಿಣರಾಯಿ ಸರಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ನಡೆದ ಶಬರಿಮಲೆ ಸಂರಕ್ಷಣಾ ಪಾದಯಾತ್ರೆಯಲ್ಲಿ ಕೇರಳ ರಾಜ್ಯ ಬಿಜೆಪಿ ಸಹಪ್ರಭಾರಿಯೂ, ದಕ್ಷಿಣ ಕನ್ನಡ ಲೋಕಸಭಾ ಸದಸ್ಯರೂ ಆದ ಶ್ರೀ ನಳಿನ್ ಕುಮಾರ್ ಕಟೀಲ್, ಶಾಸಕರುಗಳಾದ ಶ್ರೀ ವೇದವ್ಯಾಸ್ ಕಾಮತ್, ಶ್ರೀ ರಾಜೇಶ್ ನಾಯಕ್, ಶ್ರೀ ಉಮಾನಾಥ್ ಕೋಟ್ಯಾನ್, ಶ್ರೀ ಎಸ್ ಅಂಗಾರ, ಶ್ರೀ ಸಂಜೀವ ಮಠಂದೂರು ಇವರು ಭಾಗವಹಿಸಿದರು.
- Advertisement -
Trending Now
ಕೆಆರ್ ಎಸ್ ರಸ್ತೆಗೆ ಸಿದ್ಧರಾಮಯ್ಯ ಹೆಸರು ಇಡಲು ಚಿಂತನೆ, ಪರ -ವಿರೋಧ!
December 25, 2024
ರಾಜ್ಯದಲ್ಲಿ ಪ್ರಪ್ರಥಮ ಮೂಳೆ ದಾನ!
December 25, 2024
Leave A Reply