ಮೋದಿ ಸರ್ಕಾರದಿಂದ ಯುವಕರಿಗೆ ಗುಡ್ ನ್ಯೂಸ್…!!!
Posted On October 23, 2018
ದೆಹಲಿ: ಲೋಕಸಭೆ ಚುನಾವಣೆಗೂ ಮುನ್ನ ದೇಶದಲ್ಲಿ ಬೃಹತ್ ಉದ್ಯೋಗ ಸೃಷ್ಟಿಗೆ ಕೇಂದ್ರ ಸರ್ಕಾರ ಮುಂದಾಗಿದೆ.
ರೈಲ್ವೆಯಲ್ಲಿ ಖಾಲಿ ಉಳಿದಿರುವ 1 ಲಕ್ಷದ 27 ಸಾವಿರ ಹುದ್ದೆಗಳು ಸೇರಿದಂತೆ ಸುಮಾರು 3.30 ಲಕ್ಷ ಸರ್ಕಾರಿ ಹುದ್ದೆಗಳನ್ನು ಮೋದಿ ಸರ್ಕಾರ ಭರ್ತಿ ಮಾಡಲಿದೆ.
ಈಗಾಗಲೇ ನಿರುದ್ಯೋಗ ಪ್ರಮಾಣ ಒಂದು ವರ್ಷದ ಹಿಂದೆ ಶೇಕಡ 4.1ರಷ್ಟಿತ್ತು. ಆದ್ರೆ 2018ರ ಆಗಸ್ಟ್ ವೇಳೆಗೆ ಶೇಕಡ 6.4ಕ್ಕೆ ಏರಿಕೆಯಾಗಿದೆ. ಹೀಗಾಗಿ ವಿಪಕ್ಷಗಳು ಲೋಕಸಭೆ ಚುನಾವಣೆಗೆ ಇದನ್ನೇ ಬಳಸಿಕೊಳ್ಳುವ ಸಾಧ್ಯತೆ ಇದೆ.
- Advertisement -
Trending Now
ರಾಜ್ಯ ಸರಕಾರ 350 ಕೋಟಿ ಬಾಕಿ ಹಿನ್ನಲೆ; ದಯಾಮರಣ ನೀಡಲು ಮನವಿ!
January 14, 2025
Leave A Reply