• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೀನಾ ಗೂಡು ದೀಪಕ್ಕೆ‌ ಹೇಳಿ ಗುಡ್ ಬೈ…!! ನಮ್ಮಲ್ಲಿ ಇದೆ ಸ್ವದೇಶಿ ಗೂಡು ದೀಪ..!!

TNN Correspondent Posted On November 5, 2018
0


0
Shares
  • Share On Facebook
  • Tweet It

ಮಂಗಳೂರು-ಇನ್ಮುಂದೆ ಚೀನಾದ ಆಕಾಶ ಬುಟ್ಟಿಗೆ ಗುಡ್ ಬೈ.. ಬಾಲಾಪರಾಧಿಗಳನ್ನು ಬಳಸಿಕೊಂಡು ಸ್ವದೇಶಿ ನಿರ್ಮಿತ ಆಕಾಶ ಬುಟ್ಟಿ ನಮ್ಮಲ್ಲೇ ತಯಾರು!!

ದೀಪಗಳ ಹಬ್ಬ ದೀಪಾವಳಿಗೆ ಇನ್ನೇನೂ ಬೆರಳೆಣಿಕೆಯಷ್ಟು ದಿನಗಳು ಮಾತ್ರ ಬಾಕಿ ಇದ್ದು, ಎಲ್ಲರ ಮನೆಯನ್ನೂ ಬೆಳಗಿಸಲೂ ಇದೀಗ ಸ್ವದೇಶಿ ನಿರ್ಮಿತ ಆಕಾಶ ಬುಟ್ಟಿಗಳು ವಿಶಿಷ್ಟ ಚಿತ್ತಾರದೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಮನೆಯಲ್ಲೆ ತಯಾರಿಸಬಹುದಾದ ಈ ಆಕಾಶ ಬುಟ್ಟಿಯನ್ನು ನಾವು ಇಲ್ಲಿಯವೆರೆಗೆ ಚೀನಾದಿಂದ ಖರೀದಿ ಮಾಡಿಕೊಳ್ಳಬಹುದಾದ ಪರಿಸ್ಥಿತಿ ಬಂದೊಂದಗಿತ್ತು!! ಆದರೆ ಈ ಬಾರಿ ಚೀನಾದ ಆಕಾಶ ಬುಟ್ಟಿಗೆ ಗುಡ್ ಬೈ ಹೇಳುವ ಸಂದರ್ಭ ಬಂದಿದ್ದು ಸಮರ್ಪಣಾ ಟ್ರಸ್ಟ್‍ನಿಂದ ಮಾರುಕಟ್ಟೆಗೆ ಬಣ್ಣ ಬಣ್ಣದ ಆಕಾಶ ಬುಟ್ಟಿಗಳನ್ನು ಪರಿಚಯಿಸಿದ್ದಾರೆ. ಇಲ್ಲಿಯರೆಗೆ ಚೀನಾದ ಆಕಾಶ ಬುಟ್ಟಿಗಳಿಂದ ಮಿನುಗುತ್ತಿದ್ದ ನಮ್ಮ ಮನೆಗಳೆಲ್ಲಾ ಈ ಬಾರಿ ಸ್ವದೇಶಿ ನಿರ್ಮಿತ ಆಕಾಶ ಬುಟ್ಟಿಗಳಿಂದ ಜಗಮಗಿಸಲಿದ್ದು ಇದಕ್ಕೆ ಬಾಲಾಪರಾದಿಗಳನ್ನು ಬಳಸಿಕೊಳ್ಳಲಾಗಿದೆ ಎಂಬುವುದೇ ವಿಶೇಷ. ಇಂತಹ ಮಕ್ಕಳಿಗೆ ದೀಪಾಳಿಯ ಸುಸಂದರ್ಭದಲ್ಲಿ ಹೊಸ ಜೀವನ ರೂಪಿಸಲು ಅವಕಾಶಕೊಟ್ಟಂತಾಗಿದೆ.

ಚೀನಾದಿಂದ ಬರುವ ಗೂಡು ದೀಪಗಳಿಗೆ ಲೆಕ್ಕವಿಲ್ಲದಷ್ಟು ವಿನ್ಯಾಸದ ವಿವಿಧ ಬಣ್ಣ, ಆಕಾರಗಳಲ್ಲಿ ಸಿಗುವ ಗೂಡು ದೀಪಗಳು ಅನೇಕರ ಆಕರ್ಷಣೆಯಾಗಿತ್ತು. ಆದರೆ ಈ ಬಾರಿ ಇಲ್ಲಿ ತಯಾರಿಸಿದ ಪ್ರತಿ ಲ್ಯಾಂಟರ್ನ್‍ಗಳನ್ನು 36 ಕಡ್ಡಿ ಹಾಗೂ ವರ್ಣರಂಜಿತ ಬಟ್ಟೆಗಳಿಂದ ಇದನ್ನು ತಯಾರಿಸಲಾಗಿದ್ದು ಇದರ ವೆಚ್ಚ ಕೇವಲ 300 ರೂಪಾಯಿ ಮಾತ್ರ. ಚೀನಾದ ಆಕಾಶ ದೀಪಕ್ಕೆ ಗುಡ್‍ಬೈ ಹೇಳುತ್ತಾ 100% ಶುದ್ಧ ಭಾರತೀಯರು ಮಾಡಿದ ಆಕಾಶ ದೀಪವನ್ನು ಮನೆಯಲ್ಲಿ ಬೆಳಗಲು ಮುಂದಾಗಿ ಈ ಬಾರಿಯ ದೀಪದ ಹಬ್ಬವನ್ನು ಮತ್ತಷ್ಟು ವರ್ಣರಂಜಿತವಾಗಿಸೋಣ. ಇದೀಗ ಇಂತಹ ವಿಶಿಷ್ಟ ಆಕಾಶ ಬುಟ್ಟಿಗಳು ಮಂಗಳೂರಿನಲ್ಲಿರುವ ವಿವೇಕ್ ಟ್ರೇಡರ್ಸ್, ಮಂಗಳೂರು ಧ್ವನಂತರಿ ನಗರ, ವಿಟೋಬ ದೇವಸ್ಥಾನ ರಸ್ತೆ ಇಲ್ಲಿ ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9008416493

0
Shares
  • Share On Facebook
  • Tweet It


mangaloremangalorefans


Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
You may also like
ಗೋಡೆಯಲ್ಲಿ ಬರೆದಾಗಲೇ ಕೈಕಾಲು ಮುರಿಯಬೇಕಿತ್ತು!!
September 22, 2022
ಸಿದ್ಧಾಂತದ ಮೇಲೆ ಭಾಷಣ ಮಾಡುವುದೆಂದರೆ ಟೆಂಟ್ ನಲ್ಲಿ ಗಿಡಮೂಲಿಕೆ ಮಾರುವುದಲ್ಲ!!
December 7, 2018
ಕಲಿಯುಗದ ಶ್ರವಣಕುಮಾರ..!
December 3, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search