• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಕಾಶ್ ರೈ ಗೆ ಮೂರು ವೋಟರ್ ಐಡಿ…!!! “Just asking”

TNN Correspondent Posted On December 3, 2018
0


0
Shares
  • Share On Facebook
  • Tweet It

ಮಂಗಳೂರು_ ಬಹುಭಾಷಾ ನಟ ಪ್ರಕಾಶ್ ರೈ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಅಕ್ರಮವಾಗಿ ಒಬ್ಬರೆ ಮೂರು ವೋಟರ್ ಐಡಿ ಕಾರ್ಡ್ ಹೊಂದಿರುವ ಆರೋಪದ ಹಿನ್ನೆಲೆ, ರೈ ವಿರುದ್ಧ ದೂರು ದಾಖಲಿಸಲಾಗಿದೆ.

ಒಬ್ಬರು ಒಂದೇ ವೋಟರ್ ಐಡಿ ಕಾರ್ಡ್ ಹೊಂದಿರಬೇಕೆಂಬ ನಿಯಮವಿದ್ದರೂ, ಪ್ರಕಾಶ್ ರೈ ಅಕ್ರಮವಾಗಿ 3 ವೋಟರ್ ಐಡಿ ಹೊಂದಿದ್ದಾರೆಂದು ಆರೋಪಿಸಿ, ರೈ ವಿರುದ್ಧ ಬೆಂಗಳೂರಿನ ಜಗನ್ ಕುಮಾರ್ ಮತ್ತು ಸತೀಶ್ ಎಂಬುವವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಪ್ರಕಾಶ್ ರೈ ತಮಿಳುನಾಡಿನ ವೇಲಚ್ಚೇರಿ ವಿಧಾನಸಭೆಯಲ್ಲಿಯೇ ಎರಡು ವೋಟರ್ ಐಡಿ ಹೊಂದಿದ್ದಾರೆ. ಅಲ್ಲದೇ, ಆಂಧ್ರದ ರಂಗಾರೆಡ್ಡಿ ಜಿಲ್ಲೆಯ ಸೇರಿಲಿಂಗಮ್ ಪಲ್ಲಿ ವಿಧಾನಸಭೆಯಲ್ಲಿ ಮತದಾನ ಹಕ್ಕು ಹೊಂದಿದ್ದಾರೆಂಬ ಆರೋಪವಿದೆ.

ಸೆಲೆಬ್ರಿಟಿಗಳು ಸಮಾಜಕ್ಕೆ ಪೂರಕವಾಗಿಬೇಕು. ಆದರೆ ನಟ ಪ್ರಕಾಶ್ ರೈ ಎಲ್ಲಾ ಕಾನೂನುಗಳನ್ನು ಗಾಳಿಗೆ ತೂರಿದ್ದಾರೆ. ಪ್ರಕಾಶ್ ರೈ ನಡೆ ದೇಶಕ್ಕೆ ಮಾರಕವಾಗುತ್ತಿದೆ. ಆದ್ದರಿಂದ ಪ್ರಕಾಶ್ ರೈ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಜಗನ್ ಕುಮಾರ್ ಮತ್ತು ಸತೀಶ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

0
Shares
  • Share On Facebook
  • Tweet It


#prakashrai


Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
You may also like
ಹಸಿದ ಮಕ್ಕಳ ಅನ್ನ ಕಿತ್ತುಕೊಂಡ ನಿಮ್ಮದೆಂಥಾ ಸಾಮರಸ್ಯ ರಮಾನಾಥ, ಪ್ರಕಾಶ ರೈಗಳೇ?
December 13, 2017
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search