ಮಂಗಳೂರು ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆಯಲ್ಲಿ ಅತ್ಯುತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿಗಳಿಗೆ 10 ಲಕ್ಷ ನಗದು ಬಹುಮಾನ!
Posted On December 26, 2019

ಪೌರತ್ವ ಕಾಯ್ದೆ ಬಗ್ಗೆ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯುವಾಗ ಪ್ರಕ್ಷುಬ್ಧ ವಾತಾವರಣದಲ್ಲಿ ಶಾಂತಿ ಸುವ್ಯವಸ್ಥೆಗಾಗಿ ಜೀವದ ಹಂಗು ತೊರೆದು ಕಾನೂನಿನ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸಿದ ಅತ್ಯುತ್ತಮವಾಗಿ ಉತ್ತಮ ಕಾರ್ಯನಿರ್ವಹಿಸಿದ 148 ಮಂದಿ ಪೊಲೀಸ್ ಸಿಬ್ಬಂದಿಗಳಿಗೆ ರೂಪಾಯಿ 10 ಲಕ್ಷ ರೂಪಾಯಿ ನಗದು ಬಹುಮಾನವನ್ನು ಮಂಗಳೂರು ಪೊಲೀಸ್ ಆಯುಕ್ತರಾದ ಶ್ರೀ ಡಾಕ್ಟರ್ ಪಿ ಎಸ್ ಹರ್ಷ ಅವರು ಘೋಷಿಸಿದ್ದಾರೆ.
k
- Advertisement -
Trending Now
ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
September 28, 2023
ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
September 28, 2023
Leave A Reply