• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜ್ಯದ ಶ್ರೇಷ್ಟ ಬಜೆಟ್ – ಶಾಸಕ ಡಿ ವೇದವ್ಯಾಸ ಕಾಮತ್

Tulunadu News Posted On March 5, 2020
0


0
Shares
  • Share On Facebook
  • Tweet It

ಬಿಪಿಎಲ್ ಕಾರ್ಡ್ ಹೊಂದಿದವರಿಗೆ, ಕೃಷಿಕರಿಗೆ, ಜನಸಾಮಾನ್ಯರಿಗೆ, ಮೀನುಗಾರರಿಗೆ, ಮಹಿಳಾ ಕಾರ್ಮಿಕರಿಗೆ, ಕಟ್ಟಡ ಕಾರ್ಮಿಕರಿಗೆ, ಆರೋಗ್ಯ ಕ್ಷೇತ್ರಕ್ಕೆ, ಪ್ರವಾಸೋದ್ಯಮ ಮತ್ತು ವಿವಿಧ ನಿಗಮಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನವನ್ನು ನೀಡಿ ಸರ್ವಜನ ಸುಖ ಮತ್ತು ಸರ್ವಜನ ಹಿತವಾಗಿರುವ ಬಜೆಟ್ ಮಂಡಿಸಿರುವ ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಸರ್ವಶ್ರೇಷ್ಟ ಬಜೆಟ್ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಪ್ರತಿಕ್ರಿಯೆ ನೀಡಿದ್ದಾರೆ.

ಮಹಿಳಾ ಮೀನುಗಾರರ ಸಬಲೀಕರಣಕ್ಕಾಗಿ 1.5 ಕೋಟಿ ಅನುದಾನದಲ್ಲಿ ಮರ್ತ್ಯ ವಿಕಾಸ ಯೋಜನೆ, ಮಹಿಳಾ ಮೀನುಗಾರರಿಗೆ 5 ಕೋಟಿ ವೆಚ್ಚದಲ್ಲಿ ದ್ವಿಚಕ್ರ ವಾಹನ, ಹೀನ್ನೀರು ಮೀನುಗಾರಿಕೆ ಅಭಿವೃದ್ಧಿ, ಒಂದು ಲಕ್ಷ ಕಟ್ಟಡ ಕಾರ್ಮಿಕರಿಗೆ ಮುಖ್ಯಮಂತ್ರಿ ಆರೋಗ್ಯ ಸುರಕ್ಷಾ ಯೋಜನೆ, ಕಟ್ಟಡ ಕಾರ್ಮಿಕರಿಗೆ ಉಚಿತ ಪ್ರಿ ಪೇಯ್ಡ್ ಹೆಲ್ತ್ ಕಾರ್ಡ್ ಯೋಜನೆ, ಕಟ್ಟಡ ಕಾರ್ಮಿಕರಿಗೆ 10 ಮೊಬೈಲ್ ಕ್ಲಿನಿಕ್, ಸಾವಯವ ಕೃಷಿ ಪ್ರೋತ್ಸಾಹಕ್ಕೆ 200 ಕೋಟಿ, ಕರಾವಳಿ ಕಿಂಡಿ ಅಣೆಕಟ್ಟು ಯೋಜನೆಗೆ ಅನುದಾನ, ನವನಗರೋತ್ಥಾನ ಯೋಜನೆಗೆ 8,344 ಕೋಟಿ, ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ 25 ಕೋಟಿ, ಪ್ರವಾಸೋದ್ಯಮಕ್ಕೆ 500 ಕೋಟಿ, ಈಗಾಗಲೇ ನೆರೆ ಪರಿಹಾರಕ್ಕೆ 3000 ಕೋಟಿ ವಿತರಣೆ, ಕಿಡ್ನಿ ವೈಫಲ್ಯ ಹೊಂದಿದವರಿಗೆ ಉಚಿತ ಪೆರಿಟೋನಿಯಲ್ ಡಯಾಲೀಸಿಸ್ ಯೋಜನೆ, ಸಂಚಾರಿ ಹೆಲ್ತ್ ಕ್ಲಿನಿಕ್ ಆರಂಭ, ಕೃಷಿ ಯೋಜನೆಯ ಅಭಿವೃದ್ಧಿಗೆ 32,259 ಕೋಟಿ ಅನುದಾನ ಸಹಿತ ವಿವಿಧ ಯೋಜನೆಗಳಿಗೆ ಅನುದಾನ ನೀಡುವ ಮೂಲಕ ದೂರದೃಷ್ಟಿಯ, ಶ್ರೇಷ್ಟ ಬಜೆಟ್ ಅನ್ನು ನಮ್ಮ ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಅಭಿನಂದನೆಗಳು ಎಂದು ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search