ಕರ್ನಾಟಕದಲ್ಲಿ ಕೊರೊನ ವೈರಸ್ ನಿಭಾಯಿಸಲು ವಿವಿಧ ಅಧಿಕಾರಿಗಳಿಗೆ ಜವಾಬ್ದಾರಿ!
Posted On March 22, 2020
0

ಮಾನ್ಯ ಮುಖ್ಯಮಂತ್ರಿಗಳು ಸೂಚನೆ ಮೇರೆಗೆ ರಾಜ್ಯದಲ್ಲಿ ಕೋರೋಣ ವೈರಸ್ ನಿಂದ ಉಂಟಾಗಬಹುದಾದ ಪರಿಸ್ಥಿತಿಯನ್ನು ನಿಭಾಯಿಸಲು ಸಹಾಯಕವಾಗುವಂತೆ ಕರ್ನಾಟಕದ ವಿವಿಧ ಹುದ್ದೆಯ ಈ ಕೆಳಗಿನ ಅಧಿಕಾರಿಗಳಿಗೆ ತಕ್ಷಣದಿಂದಲೇ ಜಾರಿಗೆ ಬಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಆರೋಗ್ಯಮತ್ತುಕುಟುಂಬಕಲ್ಯಾಣ ಇಲಾಖೆ ಮಾರ್ಗದರ್ಶನ ಕಾರ್ಯನಿರ್ವಹಿಸಲು ಆದೇಶಿಸಲಾಗಿದೆ.
Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
September 17, 2025