ಹೃದಯಾಘಾತದಿಂದ ಚಿರಂಜೀವಿ ಸರ್ಜಾ ನಿಧನ
Posted On June 7, 2020

ಬೆಂಗಳೂರು: ಸ್ಯಾಂಡಲ್ವುಡ್ ನಟ, ಅರ್ಜುನ್ ಸರ್ಜಾ ಸೋದರ ಸಂಬಂಧಿ ಚಿರಂಜೀವಿ ಸರ್ಜಾ ವಿಧಿವಶರಾಗಿದ್ದಾರೆ. ಇಂದು ಮಧ್ಯಾಹ್ನ ಉಸಿರಾಟದ ತೊಂದರೆಯಿಂದಾಗಿ ಅವರನ್ನ ಬೆಂಗಳೂರಿನ ಜಯನಗರದಲ್ಲಿರುವ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ 39 ವಯಸ್ಸಿನ ಚಿರಂಜೀವಿ, ಹೃದಯಾಘಾತದಿಂದ ನಿಧನರಾಗಿದ್ದಾರೆ.
ಚಿರಂಜೀವಿ ಸರ್ಜಾ ಅವರು ಕನ್ನಡದ ಹತ್ತು ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ಚಿರು, ವಾಯು ಪುತ್ರ, ಸಿಂಗ, ಅಮ್ಮಾ ಐ ಲವ್ ಯೂ, ಆಟಗಾರ ಅವರ ನಟನೆಯ ಜನಪ್ರಿಯ ಸಿನಿಮಾಗಳು.
- Advertisement -
Trending Now
ಕಾಶಿಯಲ್ಲಿ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರಿಂದ ಗಂಗಾಸ್ನಾನ
March 15, 2025
ಮಲ್ಟಿಪ್ಲೆಕ್ಸ್ ಟಿಕೆಟ್ ದರ ಗರಿಷ್ಟ 200 ರೂಗೆ ಫಿಕ್ಸ್ ಯಾವಾಗ?
March 14, 2025
Leave A Reply