ಮಂಗಳೂರು: ಹಾಲಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಪತ್ತೆ
Posted On October 13, 2020
0

ಹಾಲಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ಪಂಪವೆಲ್ ನಿಂದ ಬೆನ್ನಟ್ಟಿದ ಬಜರಂಗದಳದ ಕಾರ್ಯಕರ್ತರು.ವೆನ್ಲಾಕ್ ಆಸ್ಪತ್ರೆ ಬಳಿ ಹಿಡಿದು ಬಂದರು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ.
