ಮಂಗಳೂರು: ಮಕ್ಕಳ ಕಿಡ್ನಾಪ್ ಪ್ರಕರಣ ಮೂರು ಜನ ಅರೆಸ್ಟ್
Posted On January 16, 2021
ಮಂಗಳೂರಲ್ಲಿ ಮಕ್ಕಳ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ಕ್ಯಾಮೆರಾ ದೃಶ್ಯವನ್ನು ಆಧರಿಸಿ 3 ಮಂದಿಯನ್ನು ಬಂಧನ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿದ್ರು. ತಿಳಿಸಿದರು.ರಕ್ಷಿತ್ ಶೆಟ್ಟಿ, ರಾಹುಲ್ ಸಿನ್ಹಾ, ಅಲಿಸ್ಟಾರ್ ಎಂಬುವರನ್ನು ಬಂಧನ ಮಾಡಲಾಗಿದೆ. ಈ ಮೂವರು ಮಕ್ಕಳನ್ನು ಗೋಣಿ ಚೀಲದಲ್ಲಿ ತುಂಬಿಕೊಂಡು ಅಪಹರಣ ಮಾಡಲು ಯತ್ನಿಸಿದ್ದು, ತನಿಖೆಯಿಂದ ತಿಳಿದು ಬಂದಿದೆ. ಈ ಪ್ರಕರಣದಲ್ಲಿ ಭಾಗಿ ಆಗಿರುವ ಮೂವರ ವಿರುದ್ದ ಹಿಂದೆ ಕೂಡ ಪ್ರಕರಣ ದಾಖಲಾಗಿವೆ ಎಂದು ತಿಳಿಸಿದರು.ಆರೋಪಿಗಳು
ಡ್ರಗ್ ಪ್ರಕರಣಗಳಲ್ಲಿ ಕೂಡ ಇವರು ಇದ್ದಾರೆ. ಪ್ರಕರಣದ ಪತ್ತೆಗೆ ತಂಡವನ್ನು ರಚನೆ ಮಾಡಲಾಗಿತ್ತು ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದರು.
https://www.facebook.com/388192811211938/posts/3995250787172771/
- Advertisement -
Trending Now
ಕೆಆರ್ ಎಸ್ ರಸ್ತೆಗೆ ಸಿದ್ಧರಾಮಯ್ಯ ಹೆಸರು ಇಡಲು ಚಿಂತನೆ, ಪರ -ವಿರೋಧ!
December 25, 2024
ರಾಜ್ಯದಲ್ಲಿ ಪ್ರಪ್ರಥಮ ಮೂಳೆ ದಾನ!
December 25, 2024
Leave A Reply