• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಸಹಾಯ ನೆಪದಲ್ಲಿ ಮನೆಗೆ ಬಂದು ಮಹಿಳೆಯ ಎದುರು ಬೆತ್ತಲೆ ನಿಂತ ಉಳ್ಳಾಲ ಎಸ್ಡಿಪಿಐ ಮುಖಂಡ ಅರೆಸ್ಟ್!

tnn Posted On January 19, 2021
0


0
Shares
  • Share On Facebook
  • Tweet It

ಉಳ್ಳಾಲ: ಬಾಲಕಿಯರಿಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಎಸ್‌ಡಿಪಿಐ ಮುಖಂಡನ ವಿರುದ್ಧ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಎಸ್‌ ಡಿಪಿಐ ಪಕ್ಷದ ಉಳ್ಳಾಲ ಕ್ಷೇತ್ರ ಸಮಿತಿ ಅಧ್ಯಕ್ಷ ಸಿದ್ಧಿಕ್‌ ಉಳ್ಳಾಲ್‌ (35) ಪ್ರಕರಣದ ಆರೋಪಿ.

ಕೊಣಾಜೆ ನಡುಪದವಿನ ಎಂಜಿನಿಯರಿಂಗ್‌ ಓದುತ್ತಿದ್ದ ಯುವತಿಯೊಬ್ಬಳನ್ನು ಕೇರಳದ ಯುವಕ 15ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗುತ್ತಾನೆ. ಬಳಿಕ ಯುವತಿ ಮತಾಂತರವಾಗಿದ್ದು, ತನ್ನ ಹೆಸರನ್ನು ಹಿಬಾ ಫಾತಿಮಾ ಎಂದು ಬದಲಿಸಿಕೊಳ್ಳುತ್ತಾಳೆ. ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಾಗಿದ್ದು, ಆ ಬಳಿಕ ಗಂಡ ನಾಪತ್ತೆಯಾಗುತ್ತಾನೆ.

ಫಾತಿಮಾ ಇಬ್ಬರು ಮಕ್ಕಳೊಂದಿಗೆ ಉಳ್ಳಾಲ ಒಂಬತ್ತು ಕೆರೆಯಲ್ಲಿ ವಾಸವಾಗಿದ್ದರು. ಈ ಸಮಯದಲ್ಲಿ ಸಂಘಟನೆಯ ಮುಖಂಡ ಸಿದ್ಧಿಕ್‌ ಉಳ್ಳಾಲ್‌ ಆಕೆಗೆ ಸಹಾಯ ಮಾಡುವ ನೆಪದಲ್ಲಿ ಪರಿಚಿತನಾಗಿ, ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದ. ಇದೇ ಸಲುಗೆಯಿಂದ ಆಕೆಯ ಇಬ್ಬರ ಮಕ್ಕಳಿಗೂ ಲೈಂಗಿಕ ಕಿರುಕುಳ ನೀಡಲಾರಂಭಿಸಿದ್ದ. ಇದರಿಂದ ಎಚ್ಚೆತ್ತುಕೊಂಡ ಮಹಿಳೆ ಜ.16ರಂದು ಉಳ್ಳಾಲ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಅಲ್ಲದೆ ಸಹಾಯಮಾಡುವ ನೆಪದಲ್ಲಿ ಮನೆಗೆ ಬರುತ್ತಿದ್ದ ಎಸ್ ಡಿ ಪಿಐ ಮುಖಂಡ ಸಿದ್ದಿಕ್ ಮಹಿಳೆಯ ಎರಡು ಹೆಣ್ಣುಮಕ್ಕಳ ಮುಂದೆ ಬೆತ್ತಲಾಗಿ ನಿಲ್ಲುತ್ತಿದ್ದನಂತೆ , ಇದರಿಂದ ಎಚ್ಚೆತ್ತ ಮಹಿಳೆ ಪ್ರತಿಭಟಿಸಿ ದೂರು ಕೊಡುವುದಾಗಿ ಹೇಳಿದ್ದರು, ಕಳೆದ ಡಿಸೆಂಬರ್ ನಲ್ಲಿ ಈ ಬೆಳವಣಿಗೆ ನಡೆದಿದ್ದು ಎಸ್ ಡಿಪೀಐ ಮುಖಂಡರು ಸೇರಿ ಮಹಿಳೆಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ, ಇದರಿಂದ ಪ್ರಕರಣ ದಾಖಲಿಸಲು ಹಿಂದೇಟು ಹಾಕಿದ್ದ ಮಹಿಳೆ ಇದೀಗ ಮತ್ತೆ ಸಿದ್ದಿಕಿನ ಕಾಮದಾಟ ಜಾಸ್ತಿಯಾಗುತ್ತಲೇ ಉಳ್ಳಾಲ ಠಾಣೆಗೆ ದೂರು ನೀಡಿದ್ದು ಆರೋಪಿ ವಿರುದ್ಧ ಅತ್ಯಾಚಾರ, ಬೆದರಿಕೆ, ಪೋಕ್ಸೋ ಪ್ರಕರಣ ದಾಖಲಾಗಿದ್ದು ಆರೋಪಿ ಪರಾರಿಯಾಗಿದ್ದಾನೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
tnn June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
tnn June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ

  • Privacy Policy
  • Contact
© Tulunadu Infomedia.

Press enter/return to begin your search