ಕೊಂಚಾಡಿ ಶ್ರೀ ಕಾಶೀ ಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ.
Posted On August 16, 2017
0
ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀ ಕಾಶೀ ಮಠ ಸಂಸ್ಥಾನದಲ್ಲಿ ಆರಾಧಿಸಲ್ಪಡುವ ಶ್ರೀ ಕೃಷ್ಣ ದೇವರಿಗೆ ಶ್ರೀ ಕಾಶೀ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿ ಯವರ ದಿವ್ಯ ಹಸ್ತಗಳಿಂದ ಶ್ರೀದೇವರಿಗೆ ಪಂಚಾಮೃತ, ಗಂಗಾಭಿಷೇಕ, ಪವಮಾನಾಭಿಷೇಕಗಳು ಕೊಂಚಾಡಿ ಶ್ರೀ ಕಾಶೀ ಮಠದಲ್ಲಿ ನೆರವೇರಿದವು.
ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೊಂಚಾಡಿ ಶ್ರೀ ಕಾಶೀ ಮಠ ದಲ್ಲಿ ಮೊಸರು ಕುಡಿಕೆ ಉತ್ಸವ ಶ್ರೀ ಕಾಶೀ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿ ಯವರ ದಿವ್ಯ ಉಪಸ್ಥಿತಿಯಲ್ಲಿ ಜರಗಿತು.
ಚಿತ್ರಗಳು : ಮಂಜು ನೀರೇಶ್ವಾಲ್ಯ.
Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
September 17, 2025